AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಶೀಘ್ರದಲ್ಲೆ.. ದೇಶದಲ್ಲಿ ಮೂಗಿನ ಮೂಲಕ ಹಾಕುವ ಕೊರೊನಾ ಲಸಿಕೆ ಅಭಿವೃದ್ಧಿ

ದೆಹಲಿ: ಮೂಗಿನ ಮೂಲಕ ಹಾಕುವ ಕೊರೊನಾ ಲಸಿಕೆಯನ್ನು ಅಭಿವೃದ್ಧಿಪಡಿಸಲು ದೇಶದಲ್ಲಿ ಸಿದ್ಧತೆ ನಡೆಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಮೂಗಿನ ಮುಖಾಂತರ ನೀಡುವ ಲಸಿಕೆ ಇದಾಗಲಿದ್ದು ಸದ್ಯದಲ್ಲೇ ಭಾರತದಲ್ಲಿ ಅದರ ಪ್ರಯೋಗ ಆರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದ ಪ್ರತಿಷ್ಠಿತ ಲಸಿಕಾ ತಯಾರಿಕಾ ಕಂಪನಿಗಳಾದ ಸೇರ ಇನ್​ಸ್ಟಿಟ್ಯೂಟ್​ ಹಾಗೂ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸುತ್ತಿವೆ ಎಂಬ ಮಾಹಿತಿ ದೊರೆತಿದೆ.

ಅತಿ ಶೀಘ್ರದಲ್ಲೆ.. ದೇಶದಲ್ಲಿ ಮೂಗಿನ ಮೂಲಕ ಹಾಕುವ ಕೊರೊನಾ ಲಸಿಕೆ ಅಭಿವೃದ್ಧಿ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 19, 2020 | 11:03 AM

Share

ದೆಹಲಿ: ಮೂಗಿನ ಮೂಲಕ ಹಾಕುವ ಕೊರೊನಾ ಲಸಿಕೆಯನ್ನು ಅಭಿವೃದ್ಧಿಪಡಿಸಲು ದೇಶದಲ್ಲಿ ಸಿದ್ಧತೆ ನಡೆಸಲಾಗಿದೆ.

ದೇಶದಲ್ಲಿ ಮೊದಲ ಬಾರಿಗೆ ಮೂಗಿನ ಮುಖಾಂತರ ನೀಡುವ ಲಸಿಕೆ ಇದಾಗಲಿದ್ದು ಸದ್ಯದಲ್ಲೇ ಭಾರತದಲ್ಲಿ ಅದರ ಪ್ರಯೋಗ ಆರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದ ಪ್ರತಿಷ್ಠಿತ ಲಸಿಕಾ ತಯಾರಿಕಾ ಕಂಪನಿಗಳಾದ ಸೇರ ಇನ್​ಸ್ಟಿಟ್ಯೂಟ್​ ಹಾಗೂ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸುತ್ತಿವೆ ಎಂಬ ಮಾಹಿತಿ ದೊರೆತಿದೆ.

Follow Us
KUSHAL V
KUSHAL V
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್