ಅತಿ ಶೀಘ್ರದಲ್ಲೆ.. ದೇಶದಲ್ಲಿ ಮೂಗಿನ ಮೂಲಕ ಹಾಕುವ ಕೊರೊನಾ ಲಸಿಕೆ ಅಭಿವೃದ್ಧಿ
ದೆಹಲಿ: ಮೂಗಿನ ಮೂಲಕ ಹಾಕುವ ಕೊರೊನಾ ಲಸಿಕೆಯನ್ನು ಅಭಿವೃದ್ಧಿಪಡಿಸಲು ದೇಶದಲ್ಲಿ ಸಿದ್ಧತೆ ನಡೆಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಮೂಗಿನ ಮುಖಾಂತರ ನೀಡುವ ಲಸಿಕೆ ಇದಾಗಲಿದ್ದು ಸದ್ಯದಲ್ಲೇ ಭಾರತದಲ್ಲಿ ಅದರ ಪ್ರಯೋಗ ಆರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದ ಪ್ರತಿಷ್ಠಿತ ಲಸಿಕಾ ತಯಾರಿಕಾ ಕಂಪನಿಗಳಾದ ಸೇರ ಇನ್ಸ್ಟಿಟ್ಯೂಟ್ ಹಾಗೂ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸುತ್ತಿವೆ ಎಂಬ ಮಾಹಿತಿ ದೊರೆತಿದೆ.
Follow us on
ದೆಹಲಿ: ಮೂಗಿನ ಮೂಲಕ ಹಾಕುವ ಕೊರೊನಾ ಲಸಿಕೆಯನ್ನು ಅಭಿವೃದ್ಧಿಪಡಿಸಲು ದೇಶದಲ್ಲಿ ಸಿದ್ಧತೆ ನಡೆಸಲಾಗಿದೆ.
ದೇಶದಲ್ಲಿ ಮೊದಲ ಬಾರಿಗೆ ಮೂಗಿನ ಮುಖಾಂತರ ನೀಡುವ ಲಸಿಕೆ ಇದಾಗಲಿದ್ದು ಸದ್ಯದಲ್ಲೇ ಭಾರತದಲ್ಲಿ ಅದರ ಪ್ರಯೋಗ ಆರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದ ಪ್ರತಿಷ್ಠಿತ ಲಸಿಕಾ ತಯಾರಿಕಾ ಕಂಪನಿಗಳಾದ ಸೇರ ಇನ್ಸ್ಟಿಟ್ಯೂಟ್ ಹಾಗೂ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸುತ್ತಿವೆ ಎಂಬ ಮಾಹಿತಿ ದೊರೆತಿದೆ.