Heart Attack: ಮದುವೆ ಮನೆಯಲ್ಲಿ ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಪ್ರಾಣಬಿಟ್ಟ ವ್ಯಕ್ತಿ

ಸಾವು ಹೇಗೆ ಯಾವ ಸಮಯದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ, ಖುಷಿಯಿಂದ ತುಂಬಿರಬೇಕಾದ ಮದುವೆ ಮನೆಯಲ್ಲಿ ಸ್ಮಶಾನ ಮೌನ ಆವರಿಸಿತ್ತು.

Heart Attack: ಮದುವೆ ಮನೆಯಲ್ಲಿ ನೃತ್ಯ ಮಾಡುತ್ತಲೇ ಹೃದಯಾಘಾತದಿಂದ ಪ್ರಾಣಬಿಟ್ಟ ವ್ಯಕ್ತಿ
ಹೃದಯಾಘಾತ
Follow us
ನಯನಾ ರಾಜೀವ್
|

Updated on: May 11, 2023 | 10:33 AM

ಸಾವು ಹೇಗೆ ಯಾವ ಸಮಯದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ, ಖುಷಿಯಿಂದ ತುಂಬಿರಬೇಕಾದ ಮದುವೆ ಮನೆಯಲ್ಲಿ ಸ್ಮಶಾನ ಮೌನ ಆವರಿಸಿತ್ತು. ವ್ಯಕ್ತಿಯೊಬ್ಬರು ಮದುವೆಯ ಖುಷಿಯಲ್ಲಿ ನೃತ್ಯ ಮಾಡುತ್ತಲೇ ಪ್ರಾಣಬಿಟ್ಟಿದ್ದಾರೆ. ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಡೊಂಗರ್‌ಗಢದಲ್ಲಿ ಮದುವೆಯೊಂದರಲ್ಲಿ ಈ ಘಟನೆ ನಡೆದಿದೆ. ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ ದಿಲೀಪ್ ರೌಜ್ಕರ್ ಛತ್ತೀಸ್‌ಗಢದ ಬಲೋದ್ ಜಿಲ್ಲೆಯ ನಿವಾಸಿಯಾಗಿದ್ದರು.

ಮೇ 4 ಮತ್ತು 5 ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ವ್ಯಕ್ತಿ ತನ್ನ ಸೊಸೆಯ ಮದುವೆಯಲ್ಲಿ ನೃತ್ಯ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ವ್ಯಕ್ತಿ ಮೊದಲು ವೇದಿಕೆಯೊಂದರಲ್ಲಿ ಇತರ ಕೆಲವರೊಂದಿಗೆ ಉತ್ಸಾಹಭರಿತವಾಗಿ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು, ತಕ್ಷಣ ಇದ್ದಕ್ಕಿದ್ದಂತೆ ನಿಲ್ಲಿಸಿ ವೇದಿಕೆಯ ಮೇಲೆ ಕುಳಿತರು.

ಕೆಲ ಕ್ಷಣಗಳ ನಂತರ ಕುಸಿದು ಬಿದ್ದಿದ್ದಾರೆ. ದಿಲೀಪ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ