Telangana: ತೆಲಂಗಾಣದ ಯಾದಾದ್ರಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ
ಚಂದಕ್ ಪ್ರಯೋಗಾಲಯದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ, ಈ ಘಟನೆಯು ತೆಲಂಗಾಣದ ಯಾದಾದ್ರಿ ಜಿಲ್ಲೆಯ ಚಂದಕ್ ಪ್ರಯೋಗಾಲಯದಲ್ಲಿ ಇಂದು (ಬುಧವಾರ) ನಡೆದಿದೆ.
ಯಾದಾದ್ರಿ: ಚಂದಕ್ ಪ್ರಯೋಗಾಲಯದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ, ಈ ಘಟನೆಯು ತೆಲಂಗಾಣದ ಯಾದಾದ್ರಿ ಜಿಲ್ಲೆಯ ಚಂದಕ್ ಪ್ರಯೋಗಾಲಯದಲ್ಲಿ ಇಂದು (ಬುಧವಾರ) ನಡೆದಿದೆ.
ಬೀಬಿನಗರ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಸೈದುಲು ಪ್ರಕಾರ, ಚಂದಕ್ ಲ್ಯಾಬೋರೇಟರೀಸ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿದವು. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Published On - 5:07 pm, Wed, 26 October 22