AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡ ನೋಡುತ್ತಿದ್ದಂತೆ ಕುಸಿದುಬಿತ್ತು ಸೂರು, ಕೊನೆಗೆ ಉಳಿದಿದ್ದು ಬರೀ ಕಣ್ಣೀರು..

ದೆಹಲಿ: ರಾಜಧಾನಿಯಲ್ಲಿ ಆರ್ಭಟಿಸುತ್ತಿರುವ ಸೋಂಕಿನ ಮಧ್ಯೆ ಇದೀಗ ದೆಹಲಿಯ ಸ್ಥಳೀಯರಿಗೆ ಮತ್ತೊಂದು ತಲೆ ನೋವು ಬಂದೊದಗಿದೆ; ಮಳೆ. ಹೌದು, ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ, ಇಂದು ರಾಜಕಾಲುವೆಯೊಂದು ಉಕ್ಕಿ ಹರಿದ ಪರಿಣಾಮ ಅದರ ಪಕ್ಕದಲ್ಲೇ ಇದ್ದ ಮನೆಯೊಂದು ಕುಸಿದಿರುವ ಘಟನೆ ಅಣ್ಣಾನಗರದ ಕೊಳಗೇರಿ ಪ್ರದೇಶದಲ್ಲಿ ಸಂಭವಿಸಿದೆ. ಅದೃಷ್ಟವಶಾತ್​​ ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಯಾವುದೇ ಸಾವು ಸಂಭಿವಿಸಿಲ್ಲ. ಇನ್ನು ಸ್ಥಳೀಯರು ಘಟನೆಯ ವಿಡಿಯೋ ಮಾಡಿದ್ದು ಅದೀಗ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ. […]

ನೋಡ ನೋಡುತ್ತಿದ್ದಂತೆ ಕುಸಿದುಬಿತ್ತು ಸೂರು, ಕೊನೆಗೆ ಉಳಿದಿದ್ದು ಬರೀ ಕಣ್ಣೀರು..
KUSHAL V
|

Updated on:Jul 19, 2020 | 5:21 PM

Share

ದೆಹಲಿ: ರಾಜಧಾನಿಯಲ್ಲಿ ಆರ್ಭಟಿಸುತ್ತಿರುವ ಸೋಂಕಿನ ಮಧ್ಯೆ ಇದೀಗ ದೆಹಲಿಯ ಸ್ಥಳೀಯರಿಗೆ ಮತ್ತೊಂದು ತಲೆ ನೋವು ಬಂದೊದಗಿದೆ; ಮಳೆ.

ಹೌದು, ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ, ಇಂದು ರಾಜಕಾಲುವೆಯೊಂದು ಉಕ್ಕಿ ಹರಿದ ಪರಿಣಾಮ ಅದರ ಪಕ್ಕದಲ್ಲೇ ಇದ್ದ ಮನೆಯೊಂದು ಕುಸಿದಿರುವ ಘಟನೆ ಅಣ್ಣಾನಗರದ ಕೊಳಗೇರಿ ಪ್ರದೇಶದಲ್ಲಿ ಸಂಭವಿಸಿದೆ. ಅದೃಷ್ಟವಶಾತ್​​ ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಯಾವುದೇ ಸಾವು ಸಂಭಿವಿಸಿಲ್ಲ. ಇನ್ನು ಸ್ಥಳೀಯರು ಘಟನೆಯ ವಿಡಿಯೋ ಮಾಡಿದ್ದು ಅದೀಗ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.

ರಾಜಕಾಲುವೆಯ ಪಕ್ಕ ವಾಹನ ಪಾರ್ಕಿಂಗ್​ಗಾಗಿ ಕಟ್ಟಡ ನಿರ್ಮಿಸಲು ದೊಡ್ಡ ಹಳ್ಳವನ್ನು ತೋಡಿಲಾಗಿತ್ತು. ಈ ವೇಳೆ ರಾಜಕಾಲುವೆ ಉಕ್ಕಿ ಹರಿದು ಅದರಲ್ಲಿ ನೀರು ತುಂಬಿಕೊಂಡಿತು. ಹಾಗಾಗಿ, ಪಕ್ಕದಲ್ಲೇ ಇದ್ದ ಮನೆಯ ಅಡಿಪಾಯ ಕೊಚ್ಚಿಹೋಯ್ತು ಎಂದು ತಿಳಿದುಬಂದಿದೆ.

ಇನ್ನು ಸುದ್ದಿ ತಿಳಿದು ಅತ್ತ ಧಾವಿಸಿ ಬಂದ ಮನೆಯೊಡತಿ ಪುಷ್ಪಾಗೆ ತನ್ನ ಕಣ್ಣುಗಳನ್ನ ನಂಬೋಕೆ ಆಗಲಿಲ್ಲ. ಜೀವ ಉಳಿದಿದ್ದರೂ ಸೂರು ಕಳೆದುಕೊಂಡ ನೋವು ಅವರ ಕಣ್ಣಂಚಿನಲ್ಲಿ ಜಿನುಗಿದ ಕಣ್ಣೀರಿನ ಮುಖಾಂತರ ಹೊರಬಂತು. ನನ್ನ ಮನೆ ಇಲ್ಲಿ ಇರಲೇ ಇಲ್ಲವೇನೋ ಎಂಬಂತೆ ಮಾಯವಾಗಿ ಹೋಗಿದೆ ಎಂದು ತಮ್ಮ ದುಃಖವನ್ನ ತೋಡಿಕೊಂಡರು.

Published On - 5:20 pm, Sun, 19 July 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ