AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಮ್ಲಾದಲ್ಲಿ ಹಿಮಮಳೆ, ವಾಹನ ಸವಾರರ ಪರದಾಟ

ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಹಿಮಮಳೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರೋ ಹಿಮಮಳೆಗೆ ಜನರ ಓಡಾಟಕ್ಕೆ ಅಡ್ಡಿಯಾಗಿದ್ರೆ, ವಾಹನ ಸವಾರರು ಕೂಡ ಪರದಾಡ್ತಿದ್ದಾರೆ. ಹ್ಯಾಪಿ ಫ್ರಿಡ್ಜ್ ಯೋಜನೆ: ನಕ್ಸಲ್​ ಪೀಡಿತ ಪ್ರದೇಶ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹ್ಯಾಪಿ ಫ್ರಿಡ್ಜ್​​ ಯೋಜನೆ ಜಾರಿಗೆ ತರಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಹ್ಯಾಪಿ ಫ್ರಿಡ್ಜ್​ ಇರಿಲಾಗಿದ್ದು, ರೋಗಿಗಳು ತಮಗಿಷ್ಟವಾದ ಹಣ್ಣು, ಹಂಪಲುಗಳನ್ನ ಕೊಂಡೊಯ್ಯಬಹುದಾಗಿದೆ. ಅಕ್ರಮ ಕಟ್ಟಡ ತೆರವು: ಅಕ್ರಮವಾಗಿ ನಿರ್ಮಿಸಿದ್ದ ಹೋಟೆಲ್ ಬಳಿಯ​​​ ಕಟ್ಟಡವನ್ನ ಗುಜರಾತ್​​ನ ಭೋಪಾಲ್​​ನಲ್ಲಿ ನೆಲಸಮ ಮಾಡಲಾಗಿದೆ. ಭೋಪಾಲ್ ಮುನ್ಸಿಪಾಲ್ […]

ಶಿಮ್ಲಾದಲ್ಲಿ ಹಿಮಮಳೆ, ವಾಹನ ಸವಾರರ ಪರದಾಟ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 16, 2019 | 1:46 PM

Share

ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಹಿಮಮಳೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರೋ ಹಿಮಮಳೆಗೆ ಜನರ ಓಡಾಟಕ್ಕೆ ಅಡ್ಡಿಯಾಗಿದ್ರೆ, ವಾಹನ ಸವಾರರು ಕೂಡ ಪರದಾಡ್ತಿದ್ದಾರೆ.

ಹ್ಯಾಪಿ ಫ್ರಿಡ್ಜ್ ಯೋಜನೆ: ನಕ್ಸಲ್​ ಪೀಡಿತ ಪ್ರದೇಶ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹ್ಯಾಪಿ ಫ್ರಿಡ್ಜ್​​ ಯೋಜನೆ ಜಾರಿಗೆ ತರಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಹ್ಯಾಪಿ ಫ್ರಿಡ್ಜ್​ ಇರಿಲಾಗಿದ್ದು, ರೋಗಿಗಳು ತಮಗಿಷ್ಟವಾದ ಹಣ್ಣು, ಹಂಪಲುಗಳನ್ನ ಕೊಂಡೊಯ್ಯಬಹುದಾಗಿದೆ.

ಅಕ್ರಮ ಕಟ್ಟಡ ತೆರವು: ಅಕ್ರಮವಾಗಿ ನಿರ್ಮಿಸಿದ್ದ ಹೋಟೆಲ್ ಬಳಿಯ​​​ ಕಟ್ಟಡವನ್ನ ಗುಜರಾತ್​​ನ ಭೋಪಾಲ್​​ನಲ್ಲಿ ನೆಲಸಮ ಮಾಡಲಾಗಿದೆ. ಭೋಪಾಲ್ ಮುನ್ಸಿಪಾಲ್ ಕಾರ್ಪೊರೇಷನ್ ಅಧಿಕಾರಿಗಳು ಜೆಸಿಬಿ ಸಹಾಯದಿಂದ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡವನ್ನ ತೆರವುಗೊಳಿಸಿದ್ದಾರೆ.

150 ಕೆ.ಜಿ ಗಾಂಜಾ ವಶ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 150 ಕೆ.ಜಿ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಅಂಬಾಸಿಡರ್ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ: ಪಶ್ಚಿಮ ಬಂಗಾಳದ ಬುರ್ದ್ವಾನ್​​​ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಟಿಎಂಸಿ ಕಾರ್ಯಕರ್ತರು ಬೆಂಕಿ ಹಚ್ಚಿದ್ದು, ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Published On - 10:43 am, Mon, 16 December 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್