Photo Gallery | ಹೇಗಿತ್ತು ಗೊತ್ತಾ ಹೊಸ ಸಂಸತ್ತು ಶಂಕುಸ್ಥಾಪನಾ ಕಾರ್ಯಕ್ರಮ

Edited By:

Updated on: Dec 10, 2020 | 5:06 PM

ದೆಹಲಿಯಲ್ಲಿಂದು ಹೊಸ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಮೋದಿ, ಉದ್ಯಮಿ ರತನ್​ ಟಾಟಾ ಸೇರಿದಂತೆ ಅನೇಕ ಸಚಿವರು ಹಾಗೂ ಸಂಸದರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ.

1 / 12
ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಧಾರ್ಮಿಕ ವಿಧಿವಿಧಾನ

ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಧಾರ್ಮಿಕ ವಿಧಿವಿಧಾನ

2 / 12

ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ

3 / 12

ಸಮಾರಂಭದಲ್ಲಿ ಸರ್ವಧರ್ಮ ಪ್ರಾರ್ಥನೆ

4 / 12

ಪಾಲ್ಗೊಂಡಿದ್ದ ಗಣ್ಯರು

5 / 12

ಭವ್ಯ ವೇದಿಕೆ

6 / 12

ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ

7 / 12

ಭೂಮಿಪೂಜೆ

8 / 12

ಹೊಸ ಸಂಸತ್ತಿನ ಕಟ್ಟಡ ಶಂಕು ಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ

9 / 12

ಭೂಮಿಗೆ ಪುಷ್ಪಾರ್ಚನೆ

10 / 12

ಸಮಾರಂಭದಲ್ಲಿ ಕೋವಿಡ್ ನಿಯಮ ಪಾಲನೆ

11 / 12

ಕಲಾವಿದನ ಕಲ್ಪನೆಯಲ್ಲಿ ಹೊಸ ಸಂಸತ್ತಿನ ಒಳಾಂಗಣ

12 / 12

ಕಲಾವಿದನ ಕಲ್ಪನೆಯಲ್ಲಿ ಹೊಸ ಸಂಸತ್ತಿನ ಹೊರಾಂಗಣ

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us