AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ನಟ ಆಸಿಫ್​ ಬಸ್ರಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿಮ್ಲಾ: ಹಿಂದಿ ನಟ ಆಸಿಫ್​ ಬಸ್ರಾರ ಮೃತದೇಹ ಇಂದು ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ಪತ್ತೆಯಾಗಿದೆ. ಆಸಿಫ್​ ಬಸ್ರಾ ಹಲವು ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ತಮ್ಮದೇ ವಿಭಿನ್ನ ಛಾಪು ಮೂಡಿಸಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಫೊರೆನ್ಸಿಕ್​ ತಂಡದವರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಹಿಂದಿ ಸಿನಿ ಹಾಗೂ ಕಿರುತೆರೆಯ ಕೆಲವು ನಟ ನಟಿಯರು ಈ ಹಿಂದೆ ಲಾಕ್​ಡೌನ್ ತಂದೊಡ್ಡಿದ​ […]

ಹಿಂದಿ ನಟ ಆಸಿಫ್​ ಬಸ್ರಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
KUSHAL V
|

Updated on:Nov 12, 2020 | 6:24 PM

Share

ಶಿಮ್ಲಾ: ಹಿಂದಿ ನಟ ಆಸಿಫ್​ ಬಸ್ರಾರ ಮೃತದೇಹ ಇಂದು ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ಪತ್ತೆಯಾಗಿದೆ. ಆಸಿಫ್​ ಬಸ್ರಾ ಹಲವು ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ತಮ್ಮದೇ ವಿಭಿನ್ನ ಛಾಪು ಮೂಡಿಸಿದ್ದರು.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಫೊರೆನ್ಸಿಕ್​ ತಂಡದವರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಹಿಂದಿ ಸಿನಿ ಹಾಗೂ ಕಿರುತೆರೆಯ ಕೆಲವು ನಟ ನಟಿಯರು ಈ ಹಿಂದೆ ಲಾಕ್​ಡೌನ್ ತಂದೊಡ್ಡಿದ​ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ, ಆಸಿಫ್​ ಸಾವಿನ ಹಿಂದಿನ ಕಾರಣ ಸದ್ಯ ತಿಳಿದುಬಂದಿಲ್ಲ.

Published On - 6:23 pm, Thu, 12 November 20

Follow Us
KUSHAL V
KUSHAL V
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’