ಜಮ್ಮು-ಕಾಶ್ಮೀರ: ಹಿಜ್ಬುಲ್ ಕಮಾಂಡರ್ ರಿಯಾಜ್ ಸೇರಿ ನಾಲ್ವರು ಉಗ್ರರ ಹತ್ಯೆ
ಶ್ರೀನಗರ: ಕಳೆದ ಎರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಉಗ್ರರಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಎರಡು ಪತ್ಯೇಕ ಕಾರ್ಯಾಚರಣೆಗಳಲ್ಲಿ ಹಿಜ್ಬುಲ್ ಕಮಾಂಡರ್ ರಿಯಾಜ್ ಸೇರಿ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ರಿಯಾಜ್, ಕಾಶ್ಮೀರದ ಬುಹಾನ್ ವಾನಿಯ ಉತ್ತರಾಧಿಕಾರಿಯಾಗಿದ್ದ. ಲಾಕ್ಡೌನ್ ಸಂದರ್ಭದಲ್ಲೂ ಮತಿಗೇಡಿ ಉಗ್ರರು ಜಮ್ಮು-ಕಾಶ್ಮೀರದ ಹಂದ್ವಾರಾದಲ್ಲಿ ಭಾರತೀಯ ಸೇನೆ ಮೇಲೆ ದಾಳಿ ನಡೆಸಿತ್ತು. ಭಯೋತ್ಪಾದಕರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ನಾಗರಿಕರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಾಗಿದ್ದರು.
ಶ್ರೀನಗರ: ಕಳೆದ ಎರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಉಗ್ರರಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಎರಡು ಪತ್ಯೇಕ ಕಾರ್ಯಾಚರಣೆಗಳಲ್ಲಿ ಹಿಜ್ಬುಲ್ ಕಮಾಂಡರ್ ರಿಯಾಜ್ ಸೇರಿ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ರಿಯಾಜ್, ಕಾಶ್ಮೀರದ ಬುಹಾನ್ ವಾನಿಯ ಉತ್ತರಾಧಿಕಾರಿಯಾಗಿದ್ದ.
ಲಾಕ್ಡೌನ್ ಸಂದರ್ಭದಲ್ಲೂ ಮತಿಗೇಡಿ ಉಗ್ರರು ಜಮ್ಮು-ಕಾಶ್ಮೀರದ ಹಂದ್ವಾರಾದಲ್ಲಿ ಭಾರತೀಯ ಸೇನೆ ಮೇಲೆ ದಾಳಿ ನಡೆಸಿತ್ತು. ಭಯೋತ್ಪಾದಕರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ನಾಗರಿಕರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಾಗಿದ್ದರು.
Published On - 3:08 pm, Wed, 6 May 20