ಜಮ್ಮು-ಕಾಶ್ಮೀರ: ಹಿಜ್ಬುಲ್​ ಕಮಾಂಡರ್​ ರಿಯಾಜ್ ಸೇರಿ ನಾಲ್ವರು ಉಗ್ರರ ಹತ್ಯೆ

|

Updated on: May 06, 2020 | 3:11 PM

ಶ್ರೀನಗರ: ಕಳೆದ ಎರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಉಗ್ರರಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಎರಡು ಪತ್ಯೇಕ ಕಾರ್ಯಾಚರಣೆಗಳಲ್ಲಿ ಹಿಜ್ಬುಲ್​ ಕಮಾಂಡರ್​ ರಿಯಾಜ್ ಸೇರಿ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ರಿಯಾಜ್, ಕಾಶ್ಮೀರದ ಬುಹಾನ್‌ ವಾನಿಯ ಉತ್ತರಾಧಿಕಾರಿಯಾಗಿದ್ದ. ಲಾಕ್​ಡೌನ್ ಸಂದರ್ಭದಲ್ಲೂ ಮತಿಗೇಡಿ ಉಗ್ರರು ಜಮ್ಮು-ಕಾಶ್ಮೀರದ ಹಂದ್ವಾರಾದಲ್ಲಿ ಭಾರತೀಯ ಸೇನೆ ಮೇಲೆ ದಾಳಿ ನಡೆಸಿತ್ತು. ಭಯೋತ್ಪಾದಕರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ನಾಗರಿಕರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಾಗಿದ್ದರು.

ಜಮ್ಮು-ಕಾಶ್ಮೀರ: ಹಿಜ್ಬುಲ್​ ಕಮಾಂಡರ್​ ರಿಯಾಜ್ ಸೇರಿ ನಾಲ್ವರು ಉಗ್ರರ ಹತ್ಯೆ
Follow us on

ಶ್ರೀನಗರ: ಕಳೆದ ಎರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಉಗ್ರರಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಎರಡು ಪತ್ಯೇಕ ಕಾರ್ಯಾಚರಣೆಗಳಲ್ಲಿ ಹಿಜ್ಬುಲ್​ ಕಮಾಂಡರ್​ ರಿಯಾಜ್ ಸೇರಿ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ರಿಯಾಜ್, ಕಾಶ್ಮೀರದ ಬುಹಾನ್‌ ವಾನಿಯ ಉತ್ತರಾಧಿಕಾರಿಯಾಗಿದ್ದ.

ಲಾಕ್​ಡೌನ್ ಸಂದರ್ಭದಲ್ಲೂ ಮತಿಗೇಡಿ ಉಗ್ರರು ಜಮ್ಮು-ಕಾಶ್ಮೀರದ ಹಂದ್ವಾರಾದಲ್ಲಿ ಭಾರತೀಯ ಸೇನೆ ಮೇಲೆ ದಾಳಿ ನಡೆಸಿತ್ತು. ಭಯೋತ್ಪಾದಕರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ನಾಗರಿಕರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಾಗಿದ್ದರು.

Published On - 3:08 pm, Wed, 6 May 20