ಹಾಕಿ ದಂತಕಥೆ ಬಲಬೀರ್ ಸಿಂಗ್ ಇನ್ನಿಲ್ಲ

| Updated By:

Updated on: May 25, 2020 | 10:17 AM

ಪಂಜಾಬ್: ಹಾಕಿ ಒಲಿಂಪಿಯನ್ ಬಲ್ಬೀರ್ ಸಿಂಗ್‌(96) ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಪಂಜಾಬ್‌ನ ಮೊಹಾಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಬಲ್ಬೀರ್ ಸಿಂಗ್‌ ಅವರು 3 ಬಾರಿ ಒಲಿಂಪಿಕ್‌ ಗೋಲ್ಡ್‌ ಮೆಡಲ್‌ ಪಡೆದಿದ್ದಾರೆ. ತೀವ್ರ ಅನಾರೋಗ್ಯದ ಕಾರಣ ಕಳೆದ‌ ಎರಡು ವಾರಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು‌ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಹಾಕಿ ದಂತಕಥೆ ಬಲಬೀರ್ ಸಿಂಗ್ ಇನ್ನಿಲ್ಲ
Follow us on

ಪಂಜಾಬ್: ಹಾಕಿ ಒಲಿಂಪಿಯನ್ ಬಲ್ಬೀರ್ ಸಿಂಗ್‌(96) ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಪಂಜಾಬ್‌ನ ಮೊಹಾಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಬಲ್ಬೀರ್ ಸಿಂಗ್‌ ಅವರು 3 ಬಾರಿ ಒಲಿಂಪಿಕ್‌ ಗೋಲ್ಡ್‌ ಮೆಡಲ್‌ ಪಡೆದಿದ್ದಾರೆ. ತೀವ್ರ ಅನಾರೋಗ್ಯದ ಕಾರಣ ಕಳೆದ‌ ಎರಡು ವಾರಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು‌ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

Published On - 10:14 am, Mon, 25 May 20