ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ. ಮೋದಿ ಆಫರ್ ಕೊಟ್ಟಿದ್ರು: ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ […]

ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ
Follow us
ಸಾಧು ಶ್ರೀನಾಥ್​
|

Updated on: Dec 03, 2019 | 8:01 AM

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ.

ಮೋದಿ ಆಫರ್ ಕೊಟ್ಟಿದ್ರು: ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ ವೈಯಕ್ತಿಕ ಸಂಬಂಧ ಚೆನ್ನಾಗಿದೆ. ಹಾಗೇ ಮುಂದುವರಿಯೋಣ. ಆದ್ರೆ, ಜತೆಯಾಗಿ ಕೆಲಸ ಅಸಾಧ್ಯವೆಂದೆ ಅಂದಿದ್ದಾರೆ.

ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಜಮಾತ್‌: ಅಯೋಧ್ಯಾ ಭೂವಿವಾದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಮರು ಪರಿಶೀಲನೆ ಕೋರಿ ಜಮಾತ್ ಉಲೇಮಾ ಇ ಹಿಂದ್ ಸಂಘಟನೆ ಅರ್ಜಿ ಸಲ್ಲಿಸಿದೆ. ಅಲ್ಲದೆ ರಾಮ ಮಂದಿರ ನಿರ್ಮಿಸಲು 3 ತಿಂಗಳ ಒಳಗೆ ಟ್ರಸ್ಟ್ ರಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿರುವ ತೀರ್ಪಿನ ಜಾರಿಗೂ ಮಧ್ಯಂತರ ತಡೆ ಕೋರಿದೆ.

ಸೇನೆಯಿಂದ ಪೂರ್ವಾಭ್ಯಾಸ: ನೌಕಾಪಡೆ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಯಾಚರಣಾ ಪ್ರದರ್ಶನಗಳ ಪೂರ್ವಾಭ್ಯಾಸವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಸಲಾಯಿತು. ಡಿಸೆಂಬರ್ 4 ಅಂದ್ರೆ ನಾಳೆ ನೌಕಾಪಡೆ ದಿನಾಚರಣೆ ಹಿನ್ನೆಲೆ ಸೇನೆಯಿಂದ ಪೂರ್ವಾಭ್ಯಾಸ ನಡೆಯಿತು.

ನಗದು ರಹಿತ ವಹಿವಾಟಿಗೆ ಉತ್ತೇಜನ: ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡುವ ಸಲುವಾಗಿ ಎಲ್‌ಐಸಿ ಕ್ರಿಡೆಟ್ ಕಾರ್ಡ್‌ ಮೂಲಕ ಹಣ ಪಾವತಿಸುವುದಕ್ಕೆ ವಿಧಿಸುತ್ತಿದ್ದ ಶುಲ್ಕವನ್ನ ರದ್ದುಪಡಿಸಿದೆ. ಕ್ರೆಡಿಟ್ ಕಾರ್ಡ್ ಮೂಲಕ ಮುಂಗಡ ಕಂತು, ಕಂತು ನವೀಕರಣ, ಸಾಲ ಮರುಪಾವತಿ, ಸಾಲದ ಬಡ್ಡಿಗೆ ವಿಧಿಸುತ್ತಿದ್ದ ಶುಲ್ಕವನ್ನ ಎಲ್‌ಐಸಿ ರದ್ದುಪಡಿಸಿದೆ.

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ