ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು
ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮಿತ್ ಶಾರನ್ನ ದೆಹಲಿಯ AIIMS ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವರಿಗೆ ಮೈ-ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಮಿತ್ ಶಾರ ಕೊವಿಡ್ ಪರೀಕ್ಷೆ ನೆಗೆಟಿವ್ ಬಂದಿದ್ದು ಸಚಿವರು ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಮಿತ್ ಶಾರನ್ನ ದೆಹಲಿಯ AIIMS ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವರಿಗೆ ಮೈ-ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಅಮಿತ್ ಶಾರ ಕೊವಿಡ್ ಪರೀಕ್ಷೆ ನೆಗೆಟಿವ್ ಬಂದಿದ್ದು ಸಚಿವರು ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.