AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪತ್ನಿಗೆ ಗೆಲುವು, ಪ್ರಮಾಣವಚನ ಸ್ವೀಕಾರ ಮಾಡಿದ್ದು ಗಂಡ!

ಗೈಸಾಬಾದ್ ಪಂಚಾಯತ್​​ನಲ್ಲಿ ಮೂರು ಹಂತದಲ್ಲಿ ಪಂಚಾಯತ್ ಚುನಾವಣೆ ನಡೆದಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಅಲ್ಲಿನ ಸರಪಂಚ್ ಆಗಿ ಗೆದ್ದಿದ್ದು, ಇನ್ನು ಕೆಲವು ಮಹಿಳೆಯರು ಕೂಡಾ ಚುನಾವಣೆ ಗೆದ್ದಿದ್ದರು.

ಮಧ್ಯಪ್ರದೇಶ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪತ್ನಿಗೆ ಗೆಲುವು, ಪ್ರಮಾಣವಚನ ಸ್ವೀಕಾರ ಮಾಡಿದ್ದು ಗಂಡ!
ಪ್ರಮಾಣವಚನ ಸ್ವೀಕರಿಸುತ್ತಿರುವ ಗಂಡ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 05, 2022 | 6:37 PM

Share

ದಾಮೋಹ್ (ಮಧ್ಯಪ್ರದೇಶ): ಮಧ್ಯಪ್ರದೇಶದ (Madhya Pradesh) ದಾಮೋಹ್ (Damoh) ಜಿಲ್ಲೆಯಲ್ಲಿ ಸರಪಂಚ್ ಆಗಿ ಗೆದ್ದಿದ್ದು ಮಹಿಳೆ. ಆದರೆ ಕಚೇರಿಯಲ್ಲಿ ಅಧಿಕಾರ ವಹಿಸುವ ಮುನ್ನ ಪ್ರಮಾಣವಚನ ಸ್ವೀಕರಿಸಿದ್ದು ಆಕೆಯ ಪತಿ. ಇಲ್ಲಿನ ಗೈಸಾಬಾದ್ ಪಂಚಾಯತ್​​ನಲ್ಲಿ ಈ ಘಟನೆ ನಡೆದಿದ್ದು ಜಿಲ್ಲಾಡಳಿತ ವರದಿ ಕೇಳಿದೆ. ಗೈಸಾಬಾದ್ ಪಂಚಾಯತ್​​ನಲ್ಲಿ ಮೂರು ಹಂತದಲ್ಲಿ ಪಂಚಾಯತ್ ಚುನಾವಣೆ ನಡೆದಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಅಲ್ಲಿನ ಸರಪಂಚ್ ಆಗಿ ಗೆದ್ದಿದ್ದು, ಇನ್ನು ಕೆಲವು ಮಹಿಳೆಯರು ಕೂಡಾ ಚುನಾವಣೆ ಗೆದ್ದಿದ್ದರು. ಆದರೆ ಪ್ರಮಾಣ ವಚನ ಸ್ವೀಕರಿಸುವ ವೇಳೆ ಈ ಮಹಿಳೆಯರು ಯಾರೂ ವೇದಿಕೆ ಮೇಲಿರಲಿಲ್ಲ. ಅವರ ಬದಲಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಗಂಡಂದಿರು. ಚುನಾಯಿತ ಸರಪಂಚ್ ಮತ್ತು ಇತರ ಮಹಿಳೆಯರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಾಗುವುದು, ಇದಕ್ಕಾಗಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಆದಾಗ್ಯೂ ,ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಮಹಿಳೆಯರ ಗಂಡಂದಿರಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿಸಿದ್ದಾರೆ ಎಂದು ಹೇಳಿದ್ದು, ಆ ಅಧಿಕಾರಿಗಳು ಈಗ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಹೆಚ್ಚಿನ  ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 5 August 22

Follow Us
TV9 Web
TV9 Web

TV9 Kannada

Read More
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಶಿವಲಿಂಗವನ್ನು ನೇರವಾಗಿ ಸ್ಪರ್ಶಿಸಿದ ಸೂರ್ಯ ರಶ್ಮಿ!
ಶಿವಲಿಂಗವನ್ನು ನೇರವಾಗಿ ಸ್ಪರ್ಶಿಸಿದ ಸೂರ್ಯ ರಶ್ಮಿ!
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ