AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನ ಬಜಾರ್​ಘಾಟ್​ನಲ್ಲಿ ಅಗ್ನಿ ಅವಘಡ, 6 ಕಾರ್ಮಿಕರು ಸಜೀವದಹನ

ಹೈದರಾಬಾದ್​ ಬಜಾರ್​ಘಾಟ್​ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ಕಾರ್ಮಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ರಾಸಾಯನಿಕ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ, 4 ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ. ಮೂರು ಅಗ್ನಿಶಾಮಕ ಯಂತ್ರಗಳ ಸಹಾಯದಿಂದ ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ. ತಕ್ಷಣ ಜಿಎಚ್​ಎಂಸಿ ಅಧಿಕಾರಿಗಳು ಪರಿಹಾರ ಕ್ರಮ ಕೈಗೊಂಡಿದ್ದಾರೆ. ಕೆಲ ಕಾರ್ಮಿಕರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ 3 ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರುತ್ತಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿಯಲ್ಲಿ ಸಿಲುಕಿದ್ದ 15 ಮಂದಿಯನ್ನು […]

ಹೈದರಾಬಾದ್​ನ ಬಜಾರ್​ಘಾಟ್​ನಲ್ಲಿ ಅಗ್ನಿ ಅವಘಡ, 6 ಕಾರ್ಮಿಕರು ಸಜೀವದಹನ
ಬೆಂಕಿ-ಸಾಂದರ್ಭಿಕ ಚಿತ್ರImage Credit source: Etv Bharat
ನಯನಾ ರಾಜೀವ್
|

Updated on:Nov 13, 2023 | 11:04 AM

Share

ಹೈದರಾಬಾದ್​ ಬಜಾರ್​ಘಾಟ್​ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ಕಾರ್ಮಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ರಾಸಾಯನಿಕ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ, 4 ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ. ಮೂರು ಅಗ್ನಿಶಾಮಕ ಯಂತ್ರಗಳ ಸಹಾಯದಿಂದ ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ. ತಕ್ಷಣ ಜಿಎಚ್​ಎಂಸಿ ಅಧಿಕಾರಿಗಳು ಪರಿಹಾರ ಕ್ರಮ ಕೈಗೊಂಡಿದ್ದಾರೆ.

ಕೆಲ ಕಾರ್ಮಿಕರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ 3 ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರುತ್ತಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿಯಲ್ಲಿ ಸಿಲುಕಿದ್ದ 15 ಮಂದಿಯನ್ನು ರಕ್ಷಿಸಿದ್ದಾರೆ.

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Mon, 13 November 23

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ