ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿಲ್ಲ: ಯುವತಿಯ U-ಟರ್ನ್​ಗೆ ಜನ ಶಾಕ್​

ಹೈದರಾಬಾದ್​: ನನ್ನ ಮೇಲೆ 139 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಕಳೆದ ಕೆಲವು ದಿನಗಳ ಹಿಂದೆ ತಾನು ಮಾಡಿದ್ದ ಆರೋಪವು ಹಸಿ ಸುಳ್ಳು ಎಂದು ತಪ್ಪೊಪ್ಪಿಕೊಂಡಿರುವ ವಿಚಿತ್ರ ಘಟನೆ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ. 25 ವರ್ಷದ ಮಹಿಳೆ ಅತ್ಯಾಚಾರದ ಆರೋಪ ಮಾಡುವಂತೆ ನನ್ನ ಮೇಲೆ ಒತ್ತಡ ಹೇರಲಾಯಿತು. ಹಾಗಾಗಿ, ನಾನು ಆ ರೀತಿಯ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. ನನಗೆ ಈ ರೀತಿಯ ಹುಸಿ ಆರೋಪ ಮಾಡಲು ರಾಜಶ್ರೀಕರ ರೆಡ್ಡಿ ಅಲಿಯಾಸ್​ ಡಾಲರ್​ ಭಾಯ್​ ಎಂಬಾತ […]

ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿಲ್ಲ: ಯುವತಿಯ U-ಟರ್ನ್​ಗೆ ಜನ ಶಾಕ್​
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 02, 2020 | 7:48 AM

ಹೈದರಾಬಾದ್​: ನನ್ನ ಮೇಲೆ 139 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಕಳೆದ ಕೆಲವು ದಿನಗಳ ಹಿಂದೆ ತಾನು ಮಾಡಿದ್ದ ಆರೋಪವು ಹಸಿ ಸುಳ್ಳು ಎಂದು ತಪ್ಪೊಪ್ಪಿಕೊಂಡಿರುವ ವಿಚಿತ್ರ ಘಟನೆ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ.

25 ವರ್ಷದ ಮಹಿಳೆ ಅತ್ಯಾಚಾರದ ಆರೋಪ ಮಾಡುವಂತೆ ನನ್ನ ಮೇಲೆ ಒತ್ತಡ ಹೇರಲಾಯಿತು. ಹಾಗಾಗಿ, ನಾನು ಆ ರೀತಿಯ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. ನನಗೆ ಈ ರೀತಿಯ ಹುಸಿ ಆರೋಪ ಮಾಡಲು ರಾಜಶ್ರೀಕರ ರೆಡ್ಡಿ ಅಲಿಯಾಸ್​ ಡಾಲರ್​ ಭಾಯ್​ ಎಂಬಾತ ಬೆದರಿಕೆ ಒಡ್ಡಿದ್ದ ಎಂಬ ಮಾಹಿತಿ ಬಿಚ್ಚಿಟ್ಟಿದ್ದಾರೆ.

ನನ್ನ ಮೇಲೆ ಅವರೆಲ್ಲಾ ಅತ್ಯಾಚಾರ ಎಸಗದಿದ್ದರೂ ಅದರಲ್ಲಿ ಕೆಲವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆ ಮಹಿಳೆಯ ತನ್ನ ಹೇಳಿಕೆಯನ್ನು ಬದಲಿಸಿದ್ದಾಳೆ.

Published On - 6:55 pm, Tue, 1 September 20

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್