AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ! ಕಾಂಗ್ರೆಸ್​ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಅವರನ್ನ ಸಿಎಂ ಮಾಡಲಿ: ಸಿ.ಟಿ.ರವಿ

ಅವರ ಹೆಸರಿನಲ್ಲೇ ಸಿ.ಎಂ. ಇದೆ, ಅದನ್ನು ಅಧಿಕೃತ ಮಾಡಿ. ಇಬ್ರಾಹಿಂ ಅನೇಕ ಜನರಿಗೆ ಪೌರೋಹಿತ್ಯ ವಹಿಸಿದ್ದಾರೆ. ಪೌರೋಹಿತ್ಯ ವಹಿಸಿದವರಿಗೆ ತಾನು ಮದುವೆಯಾಗಬೇಕು ಎಂದು ಆಸೆ ಇರುತ್ತದೆ. ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಮಾಡಲಿ.

ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ! ಕಾಂಗ್ರೆಸ್​ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಅವರನ್ನ ಸಿಎಂ ಮಾಡಲಿ: ಸಿ.ಟಿ.ರವಿ
ಸಿ.ಟಿ.ರವಿ (ಸಂಗ್ರಹ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on: Jun 28, 2021 | 11:18 AM

Share

ದೆಹಲಿ: ಕಾಂಗ್ರೆಸ್ನಲ್ಲಿ ಭವಿಷ್ಯದ ಸಿಎಂ ಅಭ್ಯರ್ಥಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ MLC ಸಿ.ಎಂ.ಇಬ್ರಾಹಿಂ ಹೇಳಿಕೆ ಗಮನಿಸಿದ್ದೇನೆ. ಇಬ್ರಾಹಿಂ ಸಿಎಂ ಆಗಬೇಕು ಎಂಬ ಹೇಳಿಕೆಯಲ್ಲಿ ನ್ಯಾಯ ಇದೆ. ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಬಿಜೆಪಿಗೆ ಬಹುಮತವಿದೆ, ಯಡಿಯೂರಪ್ಪ ಸಿಎಂ ಆಗಿದ್ದಾರೆ. ಕಾಂಗ್ರೆಸ್‌ನವರು ಬಹುಮತ ಇಲ್ಲದಿದ್ರೂ ಹಲವರು ಸಿಎಂ ಆಗಲು ಕನಸು ಕಾಣುತ್ತಿದ್ದಾರೆ. ಹನುಮಂತನ ಬಾಲದ ರೀತಿಯಲ್ಲಿ ಪಟ್ಟಿ ಬೆಳೆಯುತ್ತಿದೆ. ಕಾಂಗ್ರೆಸ್ MLC ಸಿ.ಎಂ.ಇಬ್ರಾಹಿಂ ಹೇಳಿಕೆ ಗಮನಿಸಿದ್ದೇನೆ. ಇಬ್ರಾಹಿಂ ಸಿಎಂ ಆಗಬೇಕು, ಹೇಳಿಕೆಯಲ್ಲಿ ನ್ಯಾಯ ಇದೆ. ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ ಇದೆ ಎಂದರು.

ಅವರ ಹೆಸರಿನಲ್ಲೇ ಸಿ.ಎಂ. ಇದೆ, ಅದನ್ನು ಅಧಿಕೃತ ಮಾಡಿ. ಇಬ್ರಾಹಿಂ ಅನೇಕ ಜನರಿಗೆ ಪೌರೋಹಿತ್ಯ ವಹಿಸಿದ್ದಾರೆ. ಪೌರೋಹಿತ್ಯ ವಹಿಸಿದವರಿಗೆ ತಾನು ಮದುವೆಯಾಗಬೇಕು ಎಂದು ಆಸೆ ಇರುತ್ತದೆ. ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಮಾಡಲಿ. ಅಲ್ಪಸಂಖ್ಯಾತರ ಮೊಣಕೈಗೆ ತುಪ್ಪ ಸವರಬೇಡಿ. ದಲಿತರಿಗೆ ಮೋಸ ಮಾಡಿದ್ರಿ, ಅಲ್ಪಸಂಖ್ಯಾತರಿಗೆ ಮಾಡಬೇಡಿ. ಜಮೀರ್, ತನ್ವೀರ್, ಇಬ್ರಾಹಿಂ ಯಾರನ್ನಾದ್ರೂ ಮಾಡಿ ಆದ್ರೆ ಇಬ್ರಾಹಿಂ ಅವರನ್ನು ಸಿಎಂ ಮಾಡಲು ನನ್ನ ಬೆಂಬಲ ಇದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ರು.

ಇದನ್ನೂ ಓದಿ: ರಾಜ್ಯ ಕಾಂಗ್ರೆಸ್​ನಲ್ಲಿ ತಾರಕಕ್ಕೇರಿದ ಸಿಎಂ ಗಲಾಟೆ; ಖಡಕ್ ಸೂಚನೆ ನೀಡಲು ರಾಹುಲ್​ಗೆ ಹಿರಿಯ ನಾಯಕರ ಒತ್ತಾಯ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ