Army Aircraft Crash: ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನ

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನವಾಗಿದೆ.

Army Aircraft Crash: ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನ
ಐಎಎಫ್​ ವಿಮಾನ ಪತನImage Credit source: Hindustan Times
Follow us
ನಯನಾ ರಾಜೀವ್
|

Updated on:Mar 12, 2024 | 3:15 PM

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನವಾಗಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೇನೆ ಆದೇಶಿಸಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದೆ. ಪೈಲಟ್​ಗಳು ಸುರಕ್ಷಿತವಾಗಿದ್ದಾರೆ.

ಭಾರತೀಯ ವಾಯುಪಡೆಯ ಒಂದು ತೇಜಸ್ ವಿಮಾನವು ಇಂದು ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್‌ನಲ್ಲಿ ಅಪಘಾತಕ್ಕೀಡಾಯಿತು. ಪೈಲಟ್ ಹೊರಬಂದಿದ್ದಾರೆ ಅಪಘಾತದ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೇಜಸ್ ಯುದ್ಧ ವಿಮಾನ ಪತನ ದೃಶ್ಯ

ಭಾರತ್ ಶಕ್ತಿ ತರಬೇತಿ ವೇಳೆ ಫೈಟರ್ ಜೆಟ್ ಜೈಸಲ್ಮೇರ್‌ನಲ್ಲಿ ಪತನಗೊಂಡಿದೆ. ಫೈಟರ್ ಜೆಟ್ ಪತನವಾಗಿರುವ ಘಟನೆ ಜವಾಹರ್ ಕಾಲೋನಿ ಬಳಿ ನಡೆದಿದೆ. ಮಧ್ಯಾಹ್ನ 2 ಗಂಟೆಗೆ ಫೈಟರ್ ಜೆಟ್ ಹಾಸ್ಟೆಲ್ ಮೇಲ್ಛಾವಣಿಯ ಮೇಲೆ ಬಿದ್ದು ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿತು. ಹೇಗೋ ಇಬ್ಬರೂ ಪೈಲಟ್‌ಗಳು ಫೈಟರ್ ಜೆಟ್‌ನಿಂದ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:55 pm, Tue, 12 March 24

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್