AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister: ಪ್ರಧಾನಿ ಮೋದಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ಪೆಂಡಾಲ್ ಸ್ಕ್ರೂ ಕಿತ್ತ ವ್ಯಕ್ತಿ, ಇಲ್ಲಿದೆ ವಿಡಿಯೋ

ವೇದಿಕೆಯಲ್ಲಿ ಮೋದಿ ಭಾಷಣ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬ ಪೆಂಡಾಲ್ ಕೋಲಿನ ಬಳಿ ನಿಂತು ಪೆಂಡಾಲ್ ಸ್ಕ್ರೂ ತೆಗೆಯುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

Prime Minister: ಪ್ರಧಾನಿ ಮೋದಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ಪೆಂಡಾಲ್ ಸ್ಕ್ರೂ ಕಿತ್ತ ವ್ಯಕ್ತಿ, ಇಲ್ಲಿದೆ ವಿಡಿಯೋ
ನರೇಂದ್ರ ಮೋದಿ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 02, 2022 | 5:58 PM

Share

ರಾಜಸ್ಥಾನ: ಬನ್​ಸ್ವಾರನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ, ವೇದಿಕೆ ಮೇಲೆ ನಿಂತು ಭಾಷಣ ಮಾಡುವ ವೇಳೆ, ಕಾರ್ಯಕ್ರಮದಲ್ಲಿ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ.  ಇದೀಗ ಈ ಬಗ್ಗೆ ಒಂದು ವಿಡಿಯೋ ವೈರಲ್ ಆಗಿದೆ.

ಈ ವ್ಯಕ್ತಿ ವೇದಿಕೆಯಲ್ಲಿ ಮೋದಿ ಭಾಷಣ ಮಾಡುತ್ತಿರುವುದು ಕೇಳಿಸಿಕೊಳ್ಳುವಂತೆ ನಟಿಸಿದ್ದಾನೆ. ಪೆಂಡಾಲ್ ಕೋಲಿನ ಬಳಿ ನಿಂತುಕೊಂಡು ಸ್ವಲ್ಪ ಹೊತ್ತಿನ ನಂತರ ಯಾರಿಗೂ ತಿಳಿಯದಂತೆ ಪೆಂಡಾಲ್ ಕೋಲಿನ ಸ್ಕ್ರೂಗಳನ್ನು ಒಂದೊಂದಾಗಿ ಬಿಚ್ಚುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ನಂತರ ಆ ಸ್ಕ್ರೂಗಳನ್ನು ಪಕ್ಕದವರಿಗೆ ನೀಡುತ್ತಾನೆ. ಆದರೆ ಇದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ಈ ಬಗ್ಗೆ ಪೊಲೀಸರು ಆ ವ್ಯಕ್ತಿಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೋದಲ್ಲಿ ಈ ವ್ಯಕ್ತಿ ಯಾರು? ವಿಡಿಐಒ ಮಾಡಿರುವವ ಬಗ್ಗೆಯು ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಹೇಳಲಾಗಿದೆ. ಮೊರ್ಬಿ ಸೇತುವೆ ದುರಂತದಲ್ಲೂ ಈ ರೀತಿ ಕೆಲಸ ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

Published On - 5:58 pm, Wed, 2 November 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!