AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಸ್ವಾತಂತ್ರ್ಯವೇ ನಮ್ಮ ದೊಡ್ಡ ರಕ್ಷಣಾ ಕವಚ; ರಾಹುಲ್ ಗಾಂಧಿ

ಭಾರತವು ಇಂದು (ಆಗಸ್ಟ್ 15) ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಂಡಿದೆ. ಈ ವರ್ಷ ಭಾರತ ತನ್ನ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿದೆ. ಸ್ವಾತಂತ್ರ್ಯ ದಿನದಂದು ಭಾಷಣ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಮಾತನಾಡಿದ್ದಾರೆ.

Rahul Gandhi: ಸ್ವಾತಂತ್ರ್ಯವೇ ನಮ್ಮ ದೊಡ್ಡ ರಕ್ಷಣಾ ಕವಚ; ರಾಹುಲ್ ಗಾಂಧಿ
ರಾಹುಲ್ ಗಾಂಧಿ
ಸುಷ್ಮಾ ಚಕ್ರೆ
|

Updated on: Aug 15, 2024 | 7:34 PM

Share

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು 78ನೇ ಸ್ವಾತಂತ್ರ್ಯ ದಿನದಂದು ಜನರಿಗೆ ಶುಭಾಶಯ ಕೋರಿದರು ಮತ್ತು “ಸ್ವಾತಂತ್ರ್ಯವು ನಮ್ಮ ದೊಡ್ಡ ರಕ್ಷಣಾತ್ಮಕ ಕವಚವಾಗಿದೆ, ಇದನ್ನು ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಲ್ಲಿ ಹೆಣೆಯಲಾಗಿದೆ” ಎಂದು ಹೇಳಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ ನಂತರ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿದರು.

“ಎಲ್ಲಾ ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ನಮಗೆ, ಸ್ವಾತಂತ್ರ್ಯವು ಕೇವಲ ಒಂದು ಪದವಲ್ಲ ಇದು ನಮ್ಮ ಅತಿದೊಡ್ಡ ರಕ್ಷಣಾತ್ಮಕ ಕವಚವಾಗಿದೆ, ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ಹೆಣೆಯಲ್ಪಟ್ಟಿದೆ” ಎಂದು ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Indepencence Day: 2014ರಿಂದ 2024ರವರೆಗೆ ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಧರಿಸಿರುವ ಪೇಟಗಳಿವು

ಇದೇ ವೇಳೆ 78ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾಡಿದ ಭಾಷಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಸಂಘಪರಿವಾರವು ಬ್ರಿಟಿಷರ ಒಡೆದು ಆಳುವ ನೀತಿಯನ್ನು ಅದರ ಲಾಭಕ್ಕಾಗಿ ಪ್ರಚಾರ ಮಾಡಿದೆ ಎಂದು ಹೇಳಿದರು. “ವಿವಿಧತೆಯಲ್ಲಿ ಏಕತೆ ನಮ್ಮ ಶಕ್ತಿಯೇ ಹೊರತು ದೌರ್ಬಲ್ಯವಲ್ಲ. ಕೆಲವರು ನಮಗೆ ಸುಲಭವಾಗಿ ಸ್ವಾತಂತ್ರ್ಯ ಸಿಕ್ಕಿತು ಎಂದು ಪ್ರಚಾರ ಮಾಡುತ್ತಾರೆ. ಆದರೆ ಸತ್ಯವೆಂದರೆ ಅದಕ್ಕಾಗಿ ಲಕ್ಷಾಂತರ ಜನರು ತ್ಯಾಗ ಮಾಡಿದರು, ತಮ್ಮ ಮನೆಗಳನ್ನು ತೊರೆದರು ಮತ್ತು ಶ್ರೀಮಂತ ಕುಟುಂಬದವರು ಸಹ ಜೈಲುಗಳಲ್ಲಿ ಕಾಲ ಕಳೆದರು” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ