Sign In

By signing in or creating an account, you agree with Associated Broadcasting Company's Terms & Conditions and Privacy Policy.

India China Border Clash: ಉದ್ವಿಗ್ನತೆಯ ನಡುವೆ, 2021ರ ಭಾರತ-ಚೀನಾ ಘರ್ಷಣೆ ವಿಡಿಯೊ ವೈರಲ್

ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆಯ ಬಗ್ಗೆ ಸರ್ಕಾರ ಖಚಿತಪಡಿಸಿದ ನಂತರ, ಇದೀಗ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಬಗ್ಗೆ ಒಂದು ವಿಡಿಯೊ ವೈರಲ್ ಆಗುತ್ತಿದೆ.

India China Border Clash: ಉದ್ವಿಗ್ನತೆಯ ನಡುವೆ, 2021ರ ಭಾರತ-ಚೀನಾ ಘರ್ಷಣೆ ವಿಡಿಯೊ ವೈರಲ್
2021ರ ಭಾರತ-ಚೀನಾ ಘರ್ಷಣೆ ವಿಡಿಯೊ ವೈರಲ್
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 14, 2022 | 2:42 PM

ದೆಹಲಿ: ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆಯ ಬಗ್ಗೆ ಸರ್ಕಾರ ಖಚಿತಪಡಿಸಿದ ನಂತರ, ಇದೀಗ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಬಗ್ಗೆ ಒಂದು ವಿಡಿಯೊ ವೈರಲ್ ಆಗುತ್ತಿದೆ. ಯಾವುದೇ ದಿನಾಂಕವನ್ನು ವ್ಯಕ್ತಪಡಿಸದೆ ಒಂದು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಅರುಣಾಚಲ ಪ್ರದೇಶದ ನೈಜ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಭಾರತ ಮತ್ತು ಚೀನಾ ಸೈನಿಕರು ಭೀಕರ ಕಾಳಗ ನಡೆಸುತ್ತಿರುವುದನ್ನು ವಿಡಿಯೊದಲ್ಲಿ ತೋರಿಸದಲಾಗಿದೆ. ಆದರೆ ಈ ವಿಡಿಯೊ ಡಿಸೆಂಬರ್ 9ರ ಘಟನೆಗೆ ಸಂಬಂಧಿಸಿದ್ದು ಎಂಬುದನ್ನು ಸೇನೆ ನಿರಾಕರಿಸಿದೆ.

ಇದನ್ನು ಓದಿ:India-China Border Clash: ಅರುಣಾಚಲ ಪ್ರದೇಶದಲ್ಲಿ ಯುದ್ಧ ವಿಮಾನ ಗಸ್ತು ನಡೆಸುತ್ತಿರುವ ಭಾರತೀಯ ವಾಯುಪಡೆ

ಜೂನ್ 2020ರಲ್ಲಿ ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯ ನಂತರ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ, ದೇಶಕ್ಕಾಗಿ 20 ಭಾರತೀಯ ಸೈನಿಕರು ಸಾವನ್ನಪ್ಪಿದರು ಮತ್ತು 40 ಕ್ಕೂ ಹೆಚ್ಚು ಚೀನೀ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ಹೇಳಲಾಗಿತ್ತು.

ಚೀನಾ ಸೈನಿಕರು ಭಾರತದ ಗಡಿ ಭೂಪ್ರದೇಶವನ್ನು ವಶಪಡಿಸಿಕೊಳ್ಳಲು ನಡೆಸಿದ ಸಂಘಟಿತ ಪ್ರಯತ್ನವನ್ನು ಈ ವೀಡಿಯೊದಲ್ಲಿ ತೋರಿಸುತ್ತದೆ. ಭಾರತದ ಗಡಿಯನ್ನು ದಾಟಲು ಬರುತ್ತಿರುವ ಚೀನಾ ಸೈನಿಕರು ಭಾರತೀಯ ಸೈನಿಕರನ್ನು ಥಳಿಸಿದ್ದಾರೆ.ಈ ಕಾರಣಕ್ಕೆ ಭಾರತೀಯ ಸೈನಿಕರು ಚೀನಾದ ಸೈನಿಕರನ್ನು ಲಾಠಿಗಳಿಂದ ಹೊಡೆಯುವುದನ್ನು ಈ ವಿಡಿಯೊದಲ್ಲಿ ನೋಡಬಹುದು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Wed, 14 December 22

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ