ಭಾರತ-ಚೀನಾ ಉದ್ವಿಗ್ನತೆ ಮಧ್ಯೆ ಲೇಹ್​ ಗಡಿಯಲ್ಲಿ ಪ್ರಧಾನಿ ಮೋದಿ ಪ್ರತ್ಯಕ್ಷ!

ದೆಹಲಿ: ಭಾರತ ಮತ್ತು ಚೀನಾ ಗಡಿ ಭಾಗದ ಲೇಹ್‌ಗೆ ಪ್ರಧಾನಿ ನರೇಂದ್ರ ಮೋದಿ ದಿಢೀರನೆ ಇಂದು ಬೆಳಗ್ಗೆ ಭೇಟಿ ನೀಡಿದ್ದಾರೆ. ಎಲ್‌ಎಸಿ ವಿವಾದದ ಮಧ್ಯೆ ಪ್ರಧಾನಿ ಮೋದಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಲೇಹ್‌ನಲ್ಲಿ ವಾಯುಸೇನೆ, ಭೂಸೇನೆ, ಐಟಿಬಿಪಿ ಯೋಧರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿಗೆ ಸಿಡಿಎಸ್ ಬಿಪಿನ್ ರಾವತ್ ಸಾಥ್ ನೀಡಿದ್ದಾರೆ. ಹಾಗೂ ಹಿರಿಯ ಅಧಿಕಾರಿಗಳು ಪ್ರಧಾನಿ ಮೋದಿಗೆ ಗಡಿಯ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ.

ಭಾರತ-ಚೀನಾ ಉದ್ವಿಗ್ನತೆ ಮಧ್ಯೆ ಲೇಹ್​ ಗಡಿಯಲ್ಲಿ ಪ್ರಧಾನಿ ಮೋದಿ ಪ್ರತ್ಯಕ್ಷ!
Follow us
ಆಯೇಷಾ ಬಾನು
|

Updated on:Jul 03, 2020 | 10:39 AM

ದೆಹಲಿ: ಭಾರತ ಮತ್ತು ಚೀನಾ ಗಡಿ ಭಾಗದ ಲೇಹ್‌ಗೆ ಪ್ರಧಾನಿ ನರೇಂದ್ರ ಮೋದಿ ದಿಢೀರನೆ ಇಂದು ಬೆಳಗ್ಗೆ ಭೇಟಿ ನೀಡಿದ್ದಾರೆ. ಎಲ್‌ಎಸಿ ವಿವಾದದ ಮಧ್ಯೆ ಪ್ರಧಾನಿ ಮೋದಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ಲೇಹ್‌ನಲ್ಲಿ ವಾಯುಸೇನೆ, ಭೂಸೇನೆ, ಐಟಿಬಿಪಿ ಯೋಧರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿಗೆ ಸಿಡಿಎಸ್ ಬಿಪಿನ್ ರಾವತ್ ಸಾಥ್ ನೀಡಿದ್ದಾರೆ. ಹಾಗೂ ಹಿರಿಯ ಅಧಿಕಾರಿಗಳು ಪ್ರಧಾನಿ ಮೋದಿಗೆ ಗಡಿಯ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ.

Published On - 10:35 am, Fri, 3 July 20