AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Cases in India: ಭಾರತದಲ್ಲಿ 322 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 322 ಹೊಸ ಕೋವಿಡ್ 19(Covid 19) ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,742 ಆಗಿದೆ. ಕೇರಳದಲ್ಲಿ 128 ಪ್ರಕರಣಗಳು ವರದಿಯಾಗಿದ್ದು, ಕರ್ನಾಟಕದಲ್ಲಿ 96 ಮತ್ತು ಮಹಾರಾಷ್ಟ್ರದಲ್ಲಿ 35 ಪ್ರಕರಣಗಳು ವರದಿಯಾಗಿವೆ. ದೆಹಲಿಯಲ್ಲಿ ಇದೇ ಅವಧಿಯಲ್ಲಿ 16 ಹೊಸ ಪ್ರಕರಣಗಳು ದಾಖಲಾಗಿವೆ.

Covid Cases in India: ಭಾರತದಲ್ಲಿ 322 ಹೊಸ ಕೊರೊನಾ ಪ್ರಕರಣಗಳು ಪತ್ತೆ
ಕೊರೊನಾ
ನಯನಾ ರಾಜೀವ್
|

Updated on: Dec 24, 2023 | 11:48 AM

Share

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 322 ಹೊಸ ಕೋವಿಡ್ 19(Covid 19) ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,742 ಆಗಿದೆ. ಕೇರಳದಲ್ಲಿ 128 ಪ್ರಕರಣಗಳು ವರದಿಯಾಗಿದ್ದು, ಕರ್ನಾಟಕದಲ್ಲಿ 96 ಮತ್ತು ಮಹಾರಾಷ್ಟ್ರದಲ್ಲಿ 35 ಪ್ರಕರಣಗಳು ವರದಿಯಾಗಿವೆ. ದೆಹಲಿಯಲ್ಲಿ ಇದೇ ಅವಧಿಯಲ್ಲಿ 16 ಹೊಸ ಪ್ರಕರಣಗಳು ದಾಖಲಾಗಿವೆ.

ಭಾರತದಲ್ಲಿ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದವರ ಸಂಖ್ಯೆ 4,635 ರಷ್ಟಿದೆ. ಚೇತರಿಕೆಯ ಪ್ರಮಾಣವು 97.8 ಪ್ರತಿಶತವಾಗಿದ್ದು, ಇದುವರೆಗೆ 3,657 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳು 450 ಆಗಿದ್ದು, ಇದು ಒಟ್ಟು ಕ್ಯಾಸೆಲೋಡ್‌ನ ಶೇಕಡಾ 1.2 ಆಗಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ತಾಜಾ ಕೋವಿಡ್ ಪ್ರಕರಣಗಳಲ್ಲಿ ಬಹುಪಟ್ಟು ಏರಿಕೆ ಕಂಡುಬಂದಿದೆ, ಕೇರಳವು ಅದರಲ್ಲಿ ಪ್ರಮುಖ ಭಾಗವಾಗಿದೆ. ಒಟ್ಟು 423 ಪ್ರಕರಣಗಳು ವರದಿಯಾಗಿವೆ.

ಮತ್ತಷ್ಟು ಓದಿ: ಕೇರಳದಲ್ಲಿ ಮತ್ತೆ ಕೊರೊನಾ ಹೆಚ್ಚಳ; ರಾಜ್ಯಕ್ಕೆ ಕೋವಿಡ್ ಆತಂಕ, ಆರೋಗ್ಯ ಇಲಾಖೆಯಿಂದ ಸಭೆ

ಕೇರಳದಲ್ಲಿ ಎರಡು ಸಾವುಗಳು ವರದಿಯಾಗಿವೆ. ದೇಶದಲ್ಲಿ ಒಟ್ಟು ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 3,420 ದಾಖಲಾಗಿದೆ. ಕೊರೊನಾವೈರಸ್‌ನ ಹೊಸ ರೂಪಾಂತರದ ಹೊರಹೊಮ್ಮುವಿಕೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ ಪ್ರಸ್ತುತ ಭಯಪಡುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ