Big News: ಭಾರತ ನನ್ನ ಕುಟುಂಬವಿದ್ದಂತೆ; ಶಿಕ್ಷಣದ ವೀಸಾ, ಸ್ಕಾಲರ್​​ಶಿಪ್ ನೀಡಲು ಮೋದಿಗೆ ಪತ್ರ ಬರೆದ ಅಫ್ಘಾನ್ ಯುವತಿ

ಭಾರತದಲ್ಲಿ ಅಧ್ಯಯನ ಮಾಡುತ್ತಿರುವ ಅಫ್ಘಾನಿಸ್ತಾನದ ವಿವಿಧ ನಗರಗಳಲ್ಲಿ ಸುಮಾರು 5,000 ವಿದ್ಯಾರ್ಥಿಗಳು ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ.

Big News: ಭಾರತ ನನ್ನ ಕುಟುಂಬವಿದ್ದಂತೆ; ಶಿಕ್ಷಣದ ವೀಸಾ, ಸ್ಕಾಲರ್​​ಶಿಪ್ ನೀಡಲು ಮೋದಿಗೆ ಪತ್ರ ಬರೆದ ಅಫ್ಘಾನ್ ಯುವತಿ
ಅಪ್ಘಾನ್ ಯುವತಿ ಫಾತಿಮಾImage Credit source: India Today
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 20, 2022 | 1:58 PM

ನವದೆಹಲಿ: ಭಾರತದಲ್ಲಿ ವ್ಯಾಸಂಗ ಮಾಡಲು ವೀಸಾ (Visa) ನೀಡಬೇಕೆಂದು ಅಫ್ಘಾನಿಸ್ತಾನದ (Afghanistan) ಕಾಲೇಜು ವಿದ್ಯಾರ್ಥಿನಿ ಫಾತಿಮಾ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಮನವಿ ಮಾಡಿದ್ದಾರೆ. ನಾನು ಅಫ್ಘಾನಿಸ್ತಾನದ ಕಾಲೇಜು ಹುಡುಗಿ ಫಾತಿಮಾ. ಭಾರತದಲ್ಲಿ ಶಿಕ್ಷಣ ಪಡೆಯಲು ನನಗೆ ವಿದ್ಯಾರ್ಥಿವೇತನವನ್ನು ನೀಡುವಂತೆ ಭಾರತದ ಪ್ರಧಾನಿಗೆ ಮನವಿ ಮಾಡುತ್ತೇನೆ. ನಾವು ಭಾರತವನ್ನು ಪ್ರೀತಿಸುತ್ತೇವೆ ಭಾರತ ಕೂಡ ನಮ್ಮ ಕುಟುಂಬದಂತೆ ಎಂದು ಆಕೆ ಹೇಳಿದ್ದಾರೆ.

ಅಫ್ಘಾನ್ ವಿದ್ಯಾರ್ಥಿಗಳು ಭಾರತದಲ್ಲಿ ಅಧ್ಯಯನ ಮಾಡಲು ವೀಸಾಗಳಿಗಾಗಿ ಕಾಯುತ್ತಿದ್ದಾರೆ. ಭಾರತದಲ್ಲಿ ಅಧ್ಯಯನ ಮಾಡುತ್ತಿರುವ ಅಫ್ಘಾನಿಸ್ತಾನದ ವಿವಿಧ ನಗರಗಳಲ್ಲಿ ಸುಮಾರು 5,000 ವಿದ್ಯಾರ್ಥಿಗಳು ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ. ವೀಸಾ ಲಭ್ಯವಿಲ್ಲದ ಕಾರಣ ಅವರಿಗೆ ತಮ್ಮ ಅಧ್ಯಯನವನ್ನು ಮಾಡಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ಕುರಾನ್​ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್

ತಾಲಿಬಾನ್ ಅಫ್ಘಾನಿಸ್ತಾನಕ್ಕೆ ಪ್ರವೇಶಿಸಿದ ನಂತರ ಭಾರತೀಯ ಸಂಸ್ಥೆಗಳಿಗೆ ದಾಖಲಾದ ಆಫ್ಘನ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ವೀಸಾಗಳ ವಿತರಣೆಗಾಗಿ ಕಾಯುತ್ತಿದ್ದಾರೆ. 2022ರ ಮೇ ತಿಂಗಳಲ್ಲಿ ವಿದ್ಯಾರ್ಥಿಗಳು ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು. ಇ-ವೀಸಾಗಳನ್ನು ಶೀಘ್ರವಾಗಿ ನೀಡುವಂತೆ ಭಾರತ ಸರ್ಕಾರವನ್ನು ವಿನಂತಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:58 pm, Sat, 20 August 22

ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ