AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ವಿಶ್ವದ ಕಾರ್ಖಾನೆಯಾಗಿ ಹೊರಹೊಮ್ಮುತ್ತಿದೆ; ಪ್ರಧಾನಿ ಮೋದಿ

NXT ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತದ ಹೆಚ್ಚುತ್ತಿರುವ ಜಾಗತಿಕ ಸ್ಥಾನಮಾನವನ್ನು ಒತ್ತಿ ಹೇಳಿದ್ದಾರೆ. ದೇಶದ ಪ್ರಗತಿಯನ್ನು ಅರ್ಥ ಮಾಡಿಕೊಳ್ಳಲು ಜಗತ್ತು ಉತ್ಸುಕವಾಗಿದೆ. ಏಕತೆಯ ಮಹಾಕುಂಭವನ್ನು ಎತ್ತಿ ತೋರಿಸುತ್ತಾ, ದೊಡ್ಡ ಪ್ರಮಾಣದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಭಾರತದ ಸಾಮರ್ಥ್ಯವನ್ನು ಮೋದಿ ಪ್ರದರ್ಶಿಸಿದರು.

ಭಾರತ ವಿಶ್ವದ ಕಾರ್ಖಾನೆಯಾಗಿ ಹೊರಹೊಮ್ಮುತ್ತಿದೆ; ಪ್ರಧಾನಿ ಮೋದಿ
Modi
ಸುಷ್ಮಾ ಚಕ್ರೆ
|

Updated on: Mar 01, 2025 | 4:23 PM

Share

ನವದೆಹಲಿ (ಮಾರ್ಚ್ 1): ಹಲವು ದಶಕಗಳಿಂದ ಜಗತ್ತು ಭಾರತವನ್ನು ತನ್ನ ಬ್ಯಾಕ್ ಆಫೀಸ್ ಎಂಬಂತೆ ನೋಡುತ್ತಿತ್ತು. ಆದರೆ ದೇಶವು ಈಗ ವಿಶ್ವದ ಕಾರ್ಖಾನೆಯಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಮಹಾಕುಂಭದಂತಹ ದೊಡ್ಡ ಪ್ರಮಾಣದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಭಾರತದ ಸಾಮರ್ಥ್ಯವನ್ನು ಒತ್ತಿ ಹೇಳಿದ್ದಾರೆ. ಪ್ರತಿದಿನ ಹೊಸ ದಾಖಲೆಗಳು ನಿರ್ಮಾಣವಾಗುತ್ತಿರುವಾಗ ದೇಶವು ಸುದ್ದಿಗಳನ್ನು ತಯಾರಿಸುವ ಅಗತ್ಯವಿಲ್ಲ ಎಂದು ಒತ್ತಿ ಹೇಳಿದ್ದಾರೆ.

NXT ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಸಾಂಸ್ಥಿಕ ಮತ್ತು ನಾವೀನ್ಯತೆ ಸಾಮರ್ಥ್ಯಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಜಗತ್ತು ಹೇಗೆ ಉತ್ಸುಕವಾಗಿದೆ ಎಂಬುದನ್ನು ಎತ್ತಿ ತೋರಿಸಿದ್ದಾರೆ. ಜಗತ್ತು ಭಾರತವನ್ನು ವಿವರವಾಗಿ ತಿಳಿದುಕೊಳ್ಳಲು ಬಯಸುತ್ತದೆ. ಜಗತ್ತಿನಾದ್ಯಂತ ಜನರು ಭೇಟಿ ನೀಡಲು ಉತ್ಸುಕರಾಗಿದ್ದಾರೆ. ಇಂದು, ಭಾರತವು ಪ್ರತಿದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುವ ದೇಶವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ತೊಂದರೆಯಾಗಿದ್ದರೆ ಕ್ಷಮಿಸಿ; ಮಹಾಕುಂಭದ ಮುಕ್ತಾಯದ ವೇಳೆ ಭಕ್ತರಿಗೆ ಪ್ರಧಾನಿ ಮೋದಿ ಸಂದೇಶ

“ಈಗ ಭಾರತವು ಕಾರ್ಯಪಡೆಯಲ್ಲ, ಅದು ವಿಶ್ವ ಶಕ್ತಿಯಾಗಿದೆ. ಭಾರತ ದೇಶವು ಸೆಮಿಕಂಡಕ್ಟರ್‌ಗಳು ಮತ್ತು ವಿಮಾನ ವಾಹಕಗಳನ್ನು ತಯಾರಿಸುತ್ತಿದೆ. ಮಖಾನಾ ಮತ್ತು ರಾಗಿ, ಆಯುಷ್ ಉತ್ಪನ್ನಗಳಂತಹ ಸೂಪರ್‌ಫುಡ್‌ಗಳನ್ನು ಪ್ರಪಂಚದಾದ್ಯಂತ ಸ್ವೀಕರಿಸಲಾಗುತ್ತಿದೆ. ಭಾರತವು ಪ್ರಮುಖ ಆಟೋಮೊಬೈಲ್ ಉತ್ಪಾದಕವಾಗಿದೆ ಮತ್ತು ಅದರ ರಕ್ಷಣಾ ರಫ್ತು ಹೆಚ್ಚುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್