ಆರ್ಥಿಕ ಸಂಕಷ್ಟದ ಮಧ್ಯೆಯೂ ಏರುತ್ತಿದೆ ಶ್ರೀಮಂತ ಭಾರತೀಯರ ಸಂಖ್ಯೆ, ಪಟ್ಟಿಗೆ 15 ಜನ ಸೇರ್ಪಡೆ

ದೆಹಲಿ: ಕಳೆದ ಆರು ತಿಂಗಳಲ್ಲಿ ಸುಮಾರು 15 ಭಾರತೀಯರು ವಿಶ್ವದ ಶ್ರೀಮಂತರ ಪಟ್ಟಿಗೆ ಸೇರಿದ್ದಾರೆ ಎಂದು ಪ್ರಸಿದ್ಧ ಫೋರ್ಬ್ಸ್‌ ಮಾಸಪತ್ರಿಕೆ​ ವರದಿ ಮಾಡಿದೆ. ಇದೀಗ, ಫೋರ್ಬ್ಸ್ ಶ್ರೀಮಂತರ​ ಪಟ್ಟಿಯಲ್ಲಿ ಸುಮಾರು 117 ಭಾರತೀಯರು ರಾರಾಜಿಸುತ್ತಿದ್ದಾರೆ . ಈ 117 ಕೋಟ್ಯಾಧೀಶರ ನಿವ್ವಳ ಮೌಲ್ಯ 300 ಬಿಲಿಯನ್​ ಡಾಲರ್​ಗಿಂತ ಅಧಿಕವಾಗಿದೆ ಎಂದು ಫೋರ್ಬ್ಸ್‌ ಮ್ಯಾಗಜೀನ್​ ಅಂಕಿ ಅಂಶಗಳು ಬಿಡುಗಡೆ ಮಾಡಿದೆ. ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ 88.9 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿರುವ ಭಾರತದ ಅತ್ಯಂತ ಶ್ರೀಮಂತ […]

ಆರ್ಥಿಕ ಸಂಕಷ್ಟದ ಮಧ್ಯೆಯೂ ಏರುತ್ತಿದೆ ಶ್ರೀಮಂತ ಭಾರತೀಯರ ಸಂಖ್ಯೆ, ಪಟ್ಟಿಗೆ 15 ಜನ ಸೇರ್ಪಡೆ
ಶೇ 16,000ದಷ್ಟು ಏರಿಕೆ
Follow us
ಸಾಧು ಶ್ರೀನಾಥ್​
|

Updated on:Sep 18, 2020 | 7:04 PM

ದೆಹಲಿ: ಕಳೆದ ಆರು ತಿಂಗಳಲ್ಲಿ ಸುಮಾರು 15 ಭಾರತೀಯರು ವಿಶ್ವದ ಶ್ರೀಮಂತರ ಪಟ್ಟಿಗೆ ಸೇರಿದ್ದಾರೆ ಎಂದು ಪ್ರಸಿದ್ಧ ಫೋರ್ಬ್ಸ್‌ ಮಾಸಪತ್ರಿಕೆ​ ವರದಿ ಮಾಡಿದೆ.

ಇದೀಗ, ಫೋರ್ಬ್ಸ್ ಶ್ರೀಮಂತರ​ ಪಟ್ಟಿಯಲ್ಲಿ ಸುಮಾರು 117 ಭಾರತೀಯರು ರಾರಾಜಿಸುತ್ತಿದ್ದಾರೆ . ಈ 117 ಕೋಟ್ಯಾಧೀಶರ ನಿವ್ವಳ ಮೌಲ್ಯ 300 ಬಿಲಿಯನ್​ ಡಾಲರ್​ಗಿಂತ ಅಧಿಕವಾಗಿದೆ ಎಂದು ಫೋರ್ಬ್ಸ್‌ ಮ್ಯಾಗಜೀನ್​ ಅಂಕಿ ಅಂಶಗಳು ಬಿಡುಗಡೆ ಮಾಡಿದೆ.

ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ 88.9 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಆಗಿದ್ದರೆ. ತದನಂತರ ಬರುವವರಲ್ಲಿ HCL ಟೆಕ್ನಾಲಜೀಸ್ ಸಂಸ್ಥಾಪಕ ಶಿವ್​ ನಾಡರ್ (9 19.9 ಬಿಲಿಯನ್) ಹಾಗೂ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ (7 18.7 ಬಿಲಿಯನ್) ಇದ್ದಾರೆ.

Published On - 7:02 pm, Fri, 18 September 20

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ