AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ದೇಶದಲ್ಲಿ ಹೊಸದಾಗಿ 16,135 ಕೊರೊನಾ ಪ್ರಕರಣಗಳು ಪತ್ತೆ, 24 ಮಂದಿ ಸಾವು

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಕಳೆದ 24 ಗಂಟೆಗಳಲ್ಲಿ 16,135 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 24 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ದೇಶದಲ್ಲಿ ಹೊಸದಾಗಿ 16,135 ಕೊರೊನಾ ಪ್ರಕರಣಗಳು ಪತ್ತೆ, 24 ಮಂದಿ ಸಾವು
Coronavirus Cases in India
TV9 Web
| Edited By: |

Updated on: Jul 04, 2022 | 11:14 AM

Share

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಕಳೆದ 24 ಗಂಟೆಗಳಲ್ಲಿ 16,135 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 24 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 2153 ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 11,38,64 ಇದೆ. ಪಾಸಿಟಿವಿಟಿ ದರ ಶೇ.4.85ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 1,78,383ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,97,98,21,197 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525223ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 13,538ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42879477ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್