India Covid Updates: ಭಾರತದಲ್ಲಿ ಹೊಸದಾಗಿ 16,159 ಮಂದಿಗೆ ಕೊರೊನಾ ಸೋಂಕು, 28 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,159 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 28 ಮಂದಿ ಮೃತಪಟ್ಟಿದ್ದಾರೆ. ಹೊಸದಾಗಿ ಕೊರೊನಾ ಸೋಂಕು ತಗುಲಿದವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ ಹೊಸದಾಗಿ 16,159 ಮಂದಿಗೆ ಕೊರೊನಾ ಸೋಂಕು, 28 ಸಾವು
Coronavirus Cases In India
Follow us
TV9 Web
| Updated By: ನಯನಾ ರಾಜೀವ್

Updated on: Jul 06, 2022 | 9:47 AM

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,159 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 28 ಮಂದಿ ಮೃತಪಟ್ಟಿದ್ದಾರೆ. ಹೊಸದಾಗಿ ಕೊರೊನಾ ಸೋಂಕು ತಗುಲಿದವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 737ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 115212 ಇದೆ. ಪಾಸಿಟಿವಿಟಿ ದರ ಶೇ.3.56ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 9.95,810ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,98,20,86,763ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 52,52270ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 15,394ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42907327ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ