AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 16,464 ಮಂದಿ ಕೊರೊನಾ ಸೋಂಕಿತರು ಪತ್ತೆ, 24 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,464 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 24 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ 16,464 ಮಂದಿ ಕೊರೊನಾ ಸೋಂಕಿತರು ಪತ್ತೆ, 24 ಸಾವು
Coronavirus
TV9 Web
| Updated By: ನಯನಾ ರಾಜೀವ್|

Updated on: Aug 01, 2022 | 10:00 AM

Share

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,464 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 24 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 1,43,989 ಇದ್ದು ಪಾಸಿಟಿವಿಟಿ ದರ ಶೇ.3.24ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 11,77,146 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1951981150 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,26,396 ಕ್ಕೆ ಹೆಚ್ಚಳವಾಗಿದೆ. ಒಟ್ಟು 43365890 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ