AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 16,906 ಕೊರೊನಾ ಸೋಂಕಿತರು ಪತ್ತೆ, 45 ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,906 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 45 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

Coronavirus Cases In India
TV9 Web
| Updated By: ನಯನಾ ರಾಜೀವ್|

Updated on: Jul 13, 2022 | 9:44 AM

Share

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,906 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 45 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಒಟ್ಟು 132457 ಸಕ್ರಿಯ ಪ್ರಕರಣಗಳಿವೆ, ಪಾಸಿಟಿವಿಟಿ ದರ ಶೇ.3.68ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 11,15,068 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1991279010 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525519ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 15447ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43011874ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ