AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 16,935 ಮಂದಿಗೆ ಹೊಸದಾಗಿ ಕೊರೊನಾ ಸೋಂಕು, 51 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,935 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 51 ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ.

India Covid Updates: ಭಾರತದಲ್ಲಿ 16,935 ಮಂದಿಗೆ ಹೊಸದಾಗಿ ಕೊರೊನಾ ಸೋಂಕು, 51 ಸಾವು
Coronavirus Cases In India
TV9 Web
| Edited By: |

Updated on: Jul 18, 2022 | 10:03 AM

Share

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,935 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 51 ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 144264ಇದೆ. ದೇಶದಲ್ಲಿ ಒಂದೇ ದಿನದಲ್ಲಿ 4,46,671ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,00,04,61,095 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525760ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 16069ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43097510ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
TV9 Web
TV9 Web

TV9 Kannada

Read More
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ