AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 17,092 ಹೊಸ ಕೊರೊನಾ ಪ್ರಕರಣಗಳು ಪತ್ತೆ, 29 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,092 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 29 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ 17,092 ಹೊಸ ಕೊರೊನಾ ಪ್ರಕರಣಗಳು ಪತ್ತೆ, 29 ಮಂದಿ ಸಾವು
Coronavirus Cases In India
TV9 Web
| Edited By: |

Updated on: Jul 02, 2022 | 9:57 AM

Share

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,092 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 29 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 2379 ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 10,95,68ಇದೆ. ಪಾಸಿಟಿವಿಟಿ ದರ ಶೇ.4.14ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 9,09,776 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,97,84,80,015 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525168ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 14,668ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42851590ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್