AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 18,313 ಮಂದಿ ಕೊರೊನಾ ಸೋಂಕಿತರು ಪತ್ತೆ, 57 ಸಾವು

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,313 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 57 ಮಂದಿ ಸಾವನ್ನಪ್ಪಿದ್ದಾರೆ.

India Covid Updates: ಭಾರತದಲ್ಲಿ 18,313 ಮಂದಿ ಕೊರೊನಾ ಸೋಂಕಿತರು ಪತ್ತೆ, 57 ಸಾವು
Coronavirus Cases In India
TV9 Web
| Edited By: |

Updated on: Jul 27, 2022 | 11:05 AM

Share

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,313 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 57 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 145026 ಇದ್ದು ಪಾಸಿಟಿವಿಟಿ ದರ ಶೇ.4.31ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 27,37,235ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,02,79,61,722 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 526167ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 20,742ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43267571ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ