AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ, ಹೊಸದಾಗಿ 18,815 ಮಂದಿಗೆ ಸೋಂಕು, 38 ಸಾವು

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜತೆಜತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,815 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 38 ಮಂದಿ ಮೃತಪಟ್ಟಿದ್ದಾರೆ.

India Covid Updates: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ, ಹೊಸದಾಗಿ 18,815 ಮಂದಿಗೆ ಸೋಂಕು, 38 ಸಾವು
Coronavirus Cases In India
TV9 Web
| Edited By: |

Updated on: Jul 08, 2022 | 10:46 AM

Share

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜತೆಜತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,815 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 38 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 1878 ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 122335ಇದೆ. ಪಾಸಿಟಿವಿಟಿ ದರ ಶೇ.4.96ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 17,62,441ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,98,51,77,962 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525343ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 15,899ಮಂದಿ ಗುಣಮುಖರಾಗಿರುವುದರರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42937876ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!