AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ದೇಶದಲ್ಲಿ 18,840 ಮಂದಿ ಕೊರೊನಾ ಸೋಂಕಿತರು ಪತ್ತೆ, 43 ಸಾವು

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜತೆಜತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,840ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 43ದಿ ಮೃತಪಟ್ಟಿದ್ದಾರೆ.

India Covid Updates: ದೇಶದಲ್ಲಿ 18,840 ಮಂದಿ ಕೊರೊನಾ ಸೋಂಕಿತರು ಪತ್ತೆ, 43 ಸಾವು
India Covid Updates
TV9 Web
| Edited By: |

Updated on:Jul 09, 2022 | 9:51 AM

Share

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜತೆಜತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,840ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 43ದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 2693ರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1250,28ವಿಟಿ ದರ ಶೇ.4.14 ದೇಶದಲ್ಲಿ ಒಂದೇ ದಿನದಲ್ಲಿ 1226795ನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,98,65,36,288ಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525386ವಾಗಿದೆ. ಕಳೆದ 24 ಗಂಟೆಗಳಲ್ಲಿ 16104 ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42953980ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Published On - 9:49 am, Sat, 9 July 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್