AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 19,673 ಮಂದಿ ಕೊರೊನಾ ಸೋಂಕಿತರು ಪತ್ತೆ, 45 ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 19,673 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 45ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ 19,673 ಮಂದಿ ಕೊರೊನಾ ಸೋಂಕಿತರು ಪತ್ತೆ, 45 ಸಾವು
Coronavirus Cases
TV9 Web
| Edited By: |

Updated on: Jul 31, 2022 | 10:08 AM

Share

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 19,673 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 45ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 143676 ಇದೆ, ದೇಶದಲ್ಲಿ ಒಂದೇ ದಿನದಲ್ಲಿ 31,36,029ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,04,25,69,509 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 526357ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 43349778 ಗುಣಮುಖರಾಗಿದ್ದಾರೆ. ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ