AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ ಬರೋಬ್ಬರಿ 20,038 ಹೊಸ ಕೊರೊನಾ ಪ್ರಕರಣಗಳು ಪತ್ತೆ, 47 ಸಾವು

ದೇಶದಲ್ಲಿ ಬರೋಬ್ಬರಿ 20,038 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 47 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ ಬರೋಬ್ಬರಿ 20,038 ಹೊಸ ಕೊರೊನಾ ಪ್ರಕರಣಗಳು ಪತ್ತೆ, 47 ಸಾವು
Coronavirus
TV9 Web
| Edited By: |

Updated on:Jul 15, 2022 | 11:17 AM

Share

ನವದೆಹಲಿ: ದೇಶದಲ್ಲಿ ಬರೋಬ್ಬರಿ 20,038 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 47 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 2997 ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 139073 ಇದೆ. ಪಾಸಿಟಿವಿಟಿ ದರ ಶೇ.4.44 ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 18,92,969 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,99,47,34,994 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525604ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 16,994ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43045350ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Published On - 10:23 am, Fri, 15 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ