AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 20,279 ಮಂದಿ ಕೊರೊನಾ ಸೋಂಕಿತರು ಪತ್ತೆ, 36 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,279 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 36 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ

India Covid Updates: ಭಾರತದಲ್ಲಿ 20,279 ಮಂದಿ ಕೊರೊನಾ ಸೋಂಕಿತರು ಪತ್ತೆ, 36 ಮಂದಿ ಸಾವು
Coronavirus
TV9 Web
| Edited By: |

Updated on: Jul 24, 2022 | 10:12 AM

Share

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,279 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 36 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 152200 ಇದೆ. ದೇಶದಲ್ಲಿ ಒಂದೇ ದಿನದಲ್ಲಿ 2883489 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,01,99,33,453 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 526033ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 18143ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43210522ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?