AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ ಹೊಸದಾಗಿ 20,408 ಮಂದಿಗೆ ಕೊರೊನಾ ಸೋಂಕು, 54 ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,408 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 54 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

Coronavirus
TV9 Web
| Edited By: |

Updated on: Jul 30, 2022 | 11:34 AM

Share

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,408 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 54 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 143384 ಪ್ರಕರಣಗಳಿವೆ ಪಾಸಿಟಿವಿಟಿ ದರ ಶೇ.5.05 ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 33,87,173 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,03,94,33, 480 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 526312ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43330442ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
TV9 Web
TV9 Web

TV9 Kannada

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು

ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ

ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ

ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್

ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ

ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ

ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು

ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ

ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ

ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ