AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 20,528 ಹೊಸ ಕೊರೊನಾ ಪ್ರಕರಣಗಳು ಪತ್ತೆ, 49 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,528 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 49 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ.

India Covid Updates: ಭಾರತದಲ್ಲಿ 20,528 ಹೊಸ ಕೊರೊನಾ ಪ್ರಕರಣಗಳು ಪತ್ತೆ, 49 ಸಾವು
Coronavirus cases in India
TV9 Web
| Edited By: |

Updated on: Jul 17, 2022 | 10:00 AM

Share

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,528 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 49 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 143499 ಇದೆ. ದೇಶದಲ್ಲಿ ಒಂದೇ ದಿನದಲ್ಲಿ 25,59,840 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,99,98,89,097 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525709ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 4592ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43081441ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?