AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 21,411 ಮಂದಿ ಕೊರೊನಾ ಸೋಂಕಿತರು ಪತ್ತೆ, 67 ಸಾವು

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ. ದೇಶದಲ್ಲಿ ಬರೋಬ್ಬರಿ 21,411 ಹೊಸ ಪ್ರಕರಣಗಳು ಪತ್ತೆಯಾಗಿವೆ

India Covid Updates: ಭಾರತದಲ್ಲಿ 21,411 ಮಂದಿ ಕೊರೊನಾ ಸೋಂಕಿತರು ಪತ್ತೆ, 67 ಸಾವು
Coronavirus
TV9 Web
| Edited By: |

Updated on: Jul 23, 2022 | 9:49 AM

Share

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ. ದೇಶದಲ್ಲಿ ಬರೋಬ್ಬರಿ 21,411 ಹೊಸ ಪ್ರಕರಣಗಳು ಪತ್ತೆಯಾಗಿವೆ. 67 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 150100 ಇದ್ದು ಪಾಸಿಟಿವಿಟಿ ದರ ಶೇ.4.46ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 34,93,209ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,01,68,14,771 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525997ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 20726ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43192379ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್