AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 21,880 ಕೊರೊನಾ ಸೋಂಕಿತರು ಪತ್ತೆ, 60 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 21,880 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 60 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ.

India Covid Updates: ಭಾರತದಲ್ಲಿ 21,880 ಕೊರೊನಾ ಸೋಂಕಿತರು ಪತ್ತೆ, 60 ಮಂದಿ ಸಾವು
Coronavirus
TV9 Web
| Edited By: |

Updated on: Jul 22, 2022 | 9:47 AM

Share

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 21,880 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 60 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 149482 ಇದೆ. ದೇಶದಲ್ಲಿ ಒಂದೇ ದಿನದಲ್ಲಿ 3706997ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,01,30,97,819ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525930ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 21219ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43171653ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!