AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಕೊರೊನಾ 4ನೇ ಅಲೆ ಆತಂಕ: ದೇಶದಲ್ಲಿ 7240 ಮಂದಿಗೆ ಕೊರೊನಾ ಸೋಂಕು

ದೇಶದಲ್ಲಿ ಕೊರೊನಾ ನಾಲ್ಕನೇ ಅಲೆಯ ಭಯ ಶುರುವಾಗಿದೆ, ಕಳೆದೊಂದು ವಾರದಿಂದ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

India Covid Updates: ಕೊರೊನಾ 4ನೇ ಅಲೆ ಆತಂಕ: ದೇಶದಲ್ಲಿ 7240 ಮಂದಿಗೆ ಕೊರೊನಾ ಸೋಂಕು
Coronavirus Cases In India
TV9 Web
| Edited By: |

Updated on: Jun 09, 2022 | 9:44 AM

Share

ದೇಶದಲ್ಲಿ ಕೊರೊನಾ ನಾಲ್ಕನೇ ಅಲೆಯ ಭಯ ಶುರುವಾಗಿದೆ, ಕಳೆದೊಂದು ವಾರದಿಂದ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ ಅಂದರೆ ಜೂನ್ 8ರ ಬೆಳಗ್ಗೆ 8 ಗಂಟೆಯಿಂದ ಜೂನ್ 9ರ ಬೆಳಗ್ಗೆ 8ಗಂಟೆಯವರೆಗೆ ಬರೋಬ್ಬರಿ 7240 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 32,498ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಬಹುತೇಕ ಮಂದಿ ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದಾರೆ. ಇನ್ನೂ ಕೆಲವು ಮಂದಿ ಬೂಸ್ಟರ್​ ಡೋಸ್​ಗಳನ್ನು ಪಡೆದಿದ್ದಾರೆ. ಆದರೂ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

42640301ರಷ್ಟು ಮಂದಿ ಡಿಸ್ಚಾರ್ಜ್ ಆಗಿದ್ದಾರೆ, ಇದುವರೆಗೆ 524723 ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಲಸಿಕೆಯ ಪರಿಣಾಮ ಸಾವಿನ ಪ್ರಮಾಣ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 15,43,748 ಮಂದಿ ಕೊರೊನಾ ಲಸಿಕೆ ನೀಡಲಾಗಿದ್ದು, ಇದುವರೆಗೆ 1,94,59,81,691 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

ಜೀವದ ಹಂಗು ತೊರೆದು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ