AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ ಮತ್ತಷ್ಟು ಹೆಚ್ಚಿದ ಕೊರೊನಾ ಪ್ರಕರಣಗಳು: 8084 ಮಂದಿಗೆ ಸೋಂಕು, 10 ಸಾವು

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ.

India Covid Updates: ಭಾರತದಲ್ಲಿ ಮತ್ತಷ್ಟು ಹೆಚ್ಚಿದ ಕೊರೊನಾ ಪ್ರಕರಣಗಳು: 8084 ಮಂದಿಗೆ ಸೋಂಕು, 10 ಸಾವು
Corona Cases In India
TV9 Web
| Edited By: |

Updated on:Jun 13, 2022 | 10:00 AM

Share

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ. ದೇಶದಲ್ಲಿ ಬರೋಬ್ಬರಿ 8084 ಹೊಸ ಪ್ರಕರಣಗಳು ಪತ್ತೆಯಾಗಿವೆ. 10 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ. 

ಸಕ್ರಿಯ ಪ್ರಕರಣಗಳು 47995 ಇದ್ದು ಪಾಸಿಟಿವಿಟಿ ದರ ಶೇ.3.24ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 11,77,146 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1951981150 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 524771ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 4592ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42657335ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:00 am, Mon, 13 June 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್