AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಮುಹೂರ್ತ ಫಿಕ್ಸ್​ ಆಯ್ತು! ಸದ್ಯಕ್ಕೆ 3 ಕೋಟಿ ಲಸಿಕೆ ವಿತರಣೆ

ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವಾರಿಯರ್ಸ್ ಲಸಿಕೆ ಸ್ವೀಕರಿಸಲಿದ್ದಾರೆ. ನಂತರ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಿಸಲು ಉದ್ದೇಶಿಸಲಾಗಿದೆ.

ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಮುಹೂರ್ತ ಫಿಕ್ಸ್​ ಆಯ್ತು! ಸದ್ಯಕ್ಕೆ 3 ಕೋಟಿ ಲಸಿಕೆ ವಿತರಣೆ
ಸಾಂದರ್ಭಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Jan 09, 2021 | 5:00 PM

Share

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಭಾರತದಲ್ಲಿ ದಿನಾಂಕ ನಿಗದಿಯಾಗಿದೆ. ಇಂದು ಪ್ರಧಾನ ಮಂತ್ರಿ ಜೊತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದ್ದು, ಜನವರಿ 16ರಿಂದ ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಆಗಲಿದೆ.

ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವಾರಿಯರ್ಸ್ ಲಸಿಕೆ ಪಡೆಯಲಿದ್ದಾರೆ. ನಂತರ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಿಸಲು ಉದ್ದೇಶಿಸಲಾಗಿದೆ. ಸದ್ಯ 3 ಕೋಟಿ ಕೊರೊನಾ ವಾರಿಯರ್ಸ್​ ಲಸಿಕೆ ಸ್ವೀಕರಿಸಲಿದ್ದು, ಒಟ್ಟು 27 ಕೋಟಿ ಡೋಸ್​ ಕೊರೊನಾ ಲಸಿಕೆ ವಿತರಣೆಗೆ ಕೇಂದ್ರ ಸರ್ಕಾರ ಸಿದ್ಧವಾಗಿದೆ.

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ