AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಕ್ಕೆ ತಕ್ಕ ತಿರುಗೇಟು ನೀಡಲು ಸರೋವರದಲ್ಲಿ ಸ್ಟೀಲ್​ ಹಲ್​ ಬೋಟ್​ ಬಿಡಲಿದೆ ಭಾರತೀಯ ಸೇನೆ!

ಸ್ಟೀಲ್​ ಹಲ್ ಬೋಟ್​ಗಳನ್ನು ನಮ್ಮ ದೇಶದಲ್ಲೇ ನಿರ್ಮಾಣ ಮಾಡಲಾಗುತ್ತಿದೆ. ಒಂದು ಸಲಕ್ಕೆ 24ರಿಂದ 30 ದಳಗಳ ಸೈನಿಕರನ್ನು ಕರೆದೊಯ್ಯುವ ಸಾಮರ್ಥ್ಯ ಹೊಂದಿರುತ್ತವೆ.

ಚೀನಾಕ್ಕೆ ತಕ್ಕ ತಿರುಗೇಟು ನೀಡಲು ಸರೋವರದಲ್ಲಿ ಸ್ಟೀಲ್​ ಹಲ್​ ಬೋಟ್​ ಬಿಡಲಿದೆ ಭಾರತೀಯ ಸೇನೆ!
ಚೀನಾ ಸೇನೆ ಉಪಟಳಕ್ಕೆ ತಿರುಗೇಟು Steel Hull Boat ಗಳನ್ನು ನಮ್ಮ ದೇಶದಲ್ಲೇ ನಿರ್ಮಾಣ ಮಾಡಲಾಗುತ್ತಿದೆ..
Lakshmi Hegde
| Edited By: |

Updated on:Jan 02, 2021 | 12:00 PM

Share

ದೆಹಲಿ: ಮೇ ತಿಂಗಳಿಂದ ಭಾರತ ಮತ್ತು ಚೀನಾ ಸೇನೆಗಳ ನಡುವೆ ಲಡಾಖ್​ನ ವಾಸ್ತವ ಗಡಿ ನಿಯಂತ್ರಣಾ ರೇಖೆ ಆಸುಪಾಸು ಉದ್ವಿಗ್ನದ ವಾತಾವರಣ ಹಾಗೆಯೇ ಇದೆ. ಎರಡೂ ರಾಷ್ಟ್ರಗಳು ಅಲ್ಲಿ ಸೇನಾ ಬಲವನ್ನು ಹೆಚ್ಚಿಸಿವೆ. ಇದೀಗ ಭಾರತೀಯ ಸೇನೆ ಮತ್ತೊಂದು ಎಚ್ಚರಿಕೆ ಕ್ರಮ ತೆಗೆದುಕೊಂಡಿದ್ದು, ಪ್ಯಾಂಗೊಂಗ್​ ತ್ಸೋ ಸರೋವರದಲ್ಲಿ Pangong Tso Lake ಗಸ್ತು ತಿರುಗಲು ಸ್ಟೀಲ್ ಹಲ್​ ಬೋಟ್​ಗಳನ್ನು ತಯಾರುಮಾಡುತ್ತಿದೆ.

ಈ ಸರೋವರಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್​ ಆರ್ಮಿ ಪಡೆ ನಡೆಸುತ್ತಿರುವ ಚಟುವಟಿಕೆಗಳ ನಿಯಂತ್ರಣ ಮಾಡಲು ಗಸ್ತು ಪ್ರಮಾಣ ಹೆಚ್ಚಿಸುವುದು ಅನಿವಾರ್ಯ. ಅದಕ್ಕಾಗಿ ಸ್ಟೀಲ್​ ಹಲ್​ ಬೋಟ್​ಗಳನ್ನು Steel Hull Boats ಸಿದ್ಧಪಡಿಸಲಾಗುತ್ತಿದೆ ಎಂದು ಸೇನೆಯ ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಚೀನಾದ ಆಕ್ರಮಣಕಾರಿ ಡಿಕ್ಕಿ ಬೋಟ್​ಗಳ ಉಪಟಳ ಸರೋವರದಲ್ಲಿ ಚೀನಾ ಬೋಟ್​ಗಳು ಆಕ್ರಮಣಕಾರಿಯಾಗಿ ಗಸ್ತು ತಿರುಗುವ ಜತೆ, ಭಾರತೀಯ ಸೇನಾ ಬೋಟ್​ಗಳಿಗೆ ಬೇಕಂತಲೇ ಡಿಕ್ಕಿ ಮಾಡುತ್ತಿದ್ದವು. ಇದೀಗ ಸಿದ್ಧವಾಗುತ್ತಿರುವ ಸ್ಟೀಲ್​ ಹಲ್ ಬೋಟ್​ಗಳು ಹೆಚ್ಚು ಉದ್ದ ಹಾಗೂ ಅಧಿಕ ಸಾಮರ್ಥ್ಯ ಉಳ್ಳದ್ದಾಗಿವೆ. ಭಾರತೀಯ ಸೇನೆ ಸರೋವರದಲ್ಲಿ ಗಸ್ತು ತಿರುಗುವುದನ್ನು ತಡೆಯಲು ಚೀನಾದ ಸೇನಾ ಬೋಟ್​ಗಳು ಮಾಡುವ ಪ್ರಯತ್ನಗಳನ್ನು ವ್ಯರ್ಥಗೊಳಿಸಲು ಈ ಸ್ಟೀಲ್​ ಹಲ್​ ಬೋಟ್​ಗಳು ಸಹಕಾರಿ ಎಂದೂ ಅವರು ಹೇಳಿದ್ದಾರೆ.

ಸ್ಟೀಲ್​ ಹಲ್ ಬೋಟ್​ಗಳು ನಮ್ಮಲ್ಲೇ ತಯಾರಾಗಿದ್ದು! ಸ್ಟೀಲ್​ ಹಲ್ ಬೋಟ್​ಗಳನ್ನು ನಮ್ಮ ದೇಶದಲ್ಲೇ ನಿರ್ಮಾಣ ಮಾಡಲಾಗುತ್ತಿದೆ. ಒಂದು ಸಲಕ್ಕೆ 24 ರಿಂದ 30 ದಳಗಳ ಸೈನಿಕರನ್ನು ಕರೆದೊಯ್ಯುವ ಸಾಮರ್ಥ್ಯ ಹೊಂದಿರುತ್ತವೆ. ಸರೋವರದಲ್ಲಿ ನಮ್ಮ ಚಲನೆಯ ವೇಗವನ್ನು ಹೆಚ್ಚಿಸಿಕೊಂಡರೆ, ಸೈನಿಕರನ್ನು ಬೇಗನೇ ಸಜ್ಜುಗೊಳಿಸಬಹುದು. ಇದರಿಂದ ಚೀನಾ ಸೇನೆಯ ಉಪಟಳಕ್ಕೆ ತಕ್ಕ ತಿರುಗೇಟು ನೀಡಬಹುದು ಎಂದು ಸೇನೆಯ ಅಧಿಕಾರಿ ತಿಳಿಸಿದ್ದಾರೆ.

30 ವರ್ಷ ನಂತರ.. ಭಾರತದಿಂದ ಅಕ್ಕಿ ಆಮದು ಮಾಡಿಕೊಂಡ ಚೀನಾ!

Published On - 11:33 am, Sat, 5 December 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್