ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​​ ತುರ್ತು ಭೂಸ್ಪರ್ಶಿಸಿದೆ. ಭಾರತೀಯ ವಾಯುಪಡೆಯ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಭಾನುವಾರ ಮಧ್ಯಪ್ರದೇಶದ ಭೋಪಾಲ್ ಬಳಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಶೀಲಿಸಲು ತಜ್ಞರ ತಂಡವು ದಾರಿಯಲ್ಲಿದೆ.

ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ
ಹೆಲಿಕಾಪ್ಟರ್Image Credit source: IndiaToday
Follow us
ನಯನಾ ರಾಜೀವ್
|

Updated on: Oct 01, 2023 | 11:23 AM

ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​​ ತುರ್ತು ಭೂಸ್ಪರ್ಶಿಸಿದೆ. ಭಾರತೀಯ ವಾಯುಪಡೆಯ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಭಾನುವಾರ ಮಧ್ಯಪ್ರದೇಶದ ಭೋಪಾಲ್ ಬಳಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಶೀಲಿಸಲು ತಜ್ಞರ ತಂಡವು ದಾರಿಯಲ್ಲಿದೆ. ಹೆಲಿಕಾಪ್ಟರ್‌ನಲ್ಲಿ ಆರು ಸೇನಾ ಸಿಬ್ಬಂದಿ ಇದ್ದರು. ಭೋಪಾಲ್‌ನಿಂದ 60 ಕಿಮೀ ದೂರದಲ್ಲಿರುವ ಬೆರಾಸಿಯಾದ ಹಳ್ಳಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ