India-China: ಲಡಾಖ್ನ ಗೋಗ್ರಾ ಪ್ರದೇಶದಿಂದ ತಮ್ಮ ಸೇನೆಗಳನ್ನು ಹಿಂಪಡೆದ ಭಾರತ-ಚೀನಾ
ಭಾರತ ಹಾಗೂ ಚೀನಾ ಸೇನೆಯು ಲಡಅಖ್ನ ಗೋಗ್ರಾ ಪ್ರದೇಶದಿಂದ ತಮ್ಮ ಸೈನಿಕರನ್ನು ಹಿಂಪಡೆದಿದೆ. ಹಾಗೆಯೇ ಜಂಟಿ ಹೇಳಿಕೆ ಬಿಡುಗಡೆ ಮಾಡಿ ಈ ವಿಷಯವನ್ನು ತಿಳಿಸಿದೆ.

India ChinaImage Credit source: ಸಾಂದರ್ಭಿಕ ಚಿತ್ರ
ಭಾರತ ಹಾಗೂ ಚೀನಾ ಸೇನೆಯು ಲಡಅಖ್ನ ಗೋಗ್ರಾ ಪ್ರದೇಶದಿಂದ ತಮ್ಮ ಸೈನಿಕರನ್ನು ಹಿಂಪಡೆದಿದೆ. ಹಾಗೆಯೇ ಜಂಟಿ ಹೇಳಿಕೆ ಬಿಡುಗಡೆ ಮಾಡಿ ಈ ವಿಷಯವನ್ನು ತಿಳಿಸಿದೆ.
ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ಸಂಬಂಧ ಮಹತ್ವದ ಬೆಳವಣಿಗೆಯಾಗಿದೆ. ಉಭಯ ದೇಶಗಳು ಲಡಾಖ್ನ ಗೋಗ್ರಾ ಪೋಸ್ಟ್ ನಿಂದ ಸೇನೆಗಳನ್ನು ಹಿಂಪಡೆದಿವೆ. ಬಿಕ್ಕಟ್ಟನ್ನ ಶಮನ ಮಾಡಲು ಮಿಲಿಟರಿ ಅಧಿಕಾರಿಗಳ ಮಟ್ಟದಲ್ಲಿ ಬರೋಬ್ಬರಿ 15 ಬಾರಿ ಸಭೆಗಳು ನಡೆದಿದ್ದವು. ಸದ್ಯ ಸಭೆಯಲ್ಲಿ ಮಾಡಿಕೊಂಡ ಒಪ್ಪಂದಂತೆ ಭಾರತ ಹಾಗೂ ಚೀನಾ ಗೋಗ್ರಾ ಗಡಿಯಿಂದ ಸಂಪೂರ್ಣ ಹಿಂದೆ ಸರಿದಿವೆ. 16ನೇ ಸುತ್ತಿನ ಮಾತುಕತೆ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.
Published On - 6:02 pm, Thu, 8 September 22