AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways: IRSTC ಭಾರತೀಯ ರೈಲ್ವೆ ಟಿಕೆಟ್ ಆನ್ಲೈನ್ ಬುಕ್ಕಿಂಗ್​ಗೆ ಹೊಸ ಮಾರ್ಗಸೂಚಿ; ನೀವು ತಿಳಿಯಲೇಬೇಕಾದ ಕೆಲವು ನಿಯಮಗಳು ಇಲ್ಲಿವೆ

ಕೇವಲ 50ರಿಂದ 60 ಸೆಕೆಂಡ್​ಗಳಲ್ಲಿ ರೈಲ್ವೇ ಆನ್ಲೈನ್ ಟಿಕೆಟ್ ಬುಕ್ಕಿಂಗ್ ಮಾಡಬಹುದು. ಪ್ರಯಾಣಿಕರಿಗೆ ಟಿಕೆಟ್​ ಬುಕ್ಕಿಂಗ್ ವ್ಯವಸ್ಥೆ ಅತ್ಯಂತ ಸರಳವಾಗಿದೆ ಮತ್ತು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ.

Indian Railways: IRSTC ಭಾರತೀಯ ರೈಲ್ವೆ ಟಿಕೆಟ್ ಆನ್ಲೈನ್ ಬುಕ್ಕಿಂಗ್​ಗೆ ಹೊಸ ಮಾರ್ಗಸೂಚಿ; ನೀವು ತಿಳಿಯಲೇಬೇಕಾದ ಕೆಲವು ನಿಯಮಗಳು ಇಲ್ಲಿವೆ
ಭಾರತೀಯ ರೈಲ್ವೆ
TV9 Web
| Updated By: shruti hegde|

Updated on:Jul 30, 2021 | 8:43 AM

Share

ಆನ್ಲೈನ್ ಮೂಲಕ ರೈಲು ಟಿಕೆಟ್ ಬುಕ್ಕಿಂಗ್ ಮಾಡುವವರಿಗೆ IRSTC ತನ್ನ ಅಧಿಕೃತ ವೆಬ್ಸೈಟ್​ನಲ್ಲಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. ಹೊಸ ಟಿಕೆಟ್​ ಬುಕ್ಕಿಂಗ್(Ticket Booking) ವ್ಯವಸ್ಥೆಗಳಲ್ಲಿ ಕೊಂಚ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಪ್ರತಿಕ್ರಿಯೆಯನ್ನು ಅತ್ಯಂತ ಸರಳಗೊಳಿಸಿದೆ. ಟಿಕೆಟ್​ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಇಮೇಲ್ ಐಡಿಯ ಜತೆಗೆ ಮೊಬೈಲ್ ಸಂಖ್ಯೆಯನ್ನು ಒಳಗೊಂಡಂತೆ ಪ್ರಕ್ರಿಯೆಯನ್ನು ರೂಪಿಸಿದೆ.

ಪರಿಶೀಲನೆಯ ಪ್ರಕ್ರಿಯೆಯ ಬಳಿಕವೇ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಿಕೊಳ್ಳಲು ಸಹಾಯಕವಾಗುತ್ತದೆ. ಕೇವಲ 50ರಿಂದ 60 ಸೆಕೆಂಡ್​ಗಳಲ್ಲಿ ರೈಲ್ವೇ ಆನ್ಲೈನ್ ಟಿಕೆಟ್ ಬುಕ್ಕಿಂಗ್ ಮಾಡಬಹುದು. ಪ್ರಯಾಣಿಕರಿಗೆ ಟಿಕೆಟ್​ ಬುಕ್ಕಿಂಗ್ ವ್ಯವಸ್ಥೆ ಅತ್ಯಂತ ಸರಳವಾಗಿದೆ ಮತ್ತು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ.

ಕೊವಿಡ್ ಸಾಂಕ್ರಾಮಿಕದಿಂದಾಗಿ IRSTC ಈ ಪ್ರಕ್ರಿಯೆಯನ್ನು ಪರಿಚಯಿಸಿದೆ. ಈ ಕೆಳಗಿನ ಹಂತಗಳ ಮೂಲಕ ನೀವು ರೈಲು ಟಿಕೆಟ್​ ಬುಕ್ಕಿಂಗ್​ ಮಾಡಬಹುದು.

*ಟಿಕೆಟ್ ಬುಕ್ಕಿಂಗ್​ಗಾಗಿ ಪ್ರಯಾಣಿಕರು IRSTC ಪೋರ್ಟಲ್​ನಲ್ಲಿ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಮೂಲಕ ಖಾತೆಯನ್ನು ತೆರೆಯಬೇಕು

*ನಿಮ್ಮ ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿದ ಬಳಿಕ ನೀವು ಸುಲಭದಲ್ಲಿ ಟಿಕೆಟ್ ಕಾಯ್ದಿರಸಬಹುದು

*ಆನ್ಲೈನ್ ವೆರಿಫಿಕೇಶನ್ ವಿಂಡೋ ತೆರೆದ ನಂತರ ವೇರೆಫಿಕೇಶನ್​ಗಾಗಿ ಬಲಭಾಗದಲ್ಲಿ ಮತ್ತು ಸರಿಪಡಿಸಲು ಎಡಭಾಗದಲ್ಲಿ ಎಡಿಟ್ ಆಫ್ಷನ್ ಇದೆ

*ನೀವು ನಿಮ್ಮ ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕು ಅಂದುಕೊಂಡಿದ್ದರೆ ಎಡಭಾಗದಲ್ಲಿರುವ ಎಡಿಟ್ ಆಫ್ಷನ್​ಗೆ ಹೋಗಬಹುದು

*ನೀವು ನಮೂದಿಸಿರುವ ಡಿಟೇಲ್ಸ್​ಗಳು ಸರಿಯಾಗಿದೆ ಅಂದನಿಸಿದ ಬಳಿಕ ವೇರಿಫಿಕೇಶ್ ಆಫ್ಷನ್ ಬಳಸಿ. ಬಳಿಕ ನೀವು ನಮೂದಿಸಿರುವ ಮೊಬೈಲ್ ಸಂಖ್ಯೆಗೆ OTP ಬರುತ್ತದೆ

*ಆ ಸಂಖ್ಯೆಯನ್ನು ನೀವು ರೈಲ್ವೆ ಟಿಕೆಟ್ ಆನ್ಲೈನ್ ಬುಕ್ಕಿಂಗ್​ನಲ್ಲಿ ಟಿಕೆಟ್ ಕಾಯ್ದಿರಿಸಲು ನಮೂದಿಸಬೇಕು

*OTP ನಮೂದಿಸಿದ ಬಳಿಕ ನಿಮ್ಮ ಟಿಕೆಟ್ ಬುಕ್ಕಿಂಗ್ ಆಗಿರುವ ಸಂದೇಶ ನಿಮಗೆ ಇಮೇಲ್ ಮೂಲಕ ಬರುತ್ತದೆ

*ನಿಮ್ಮ ಟಿಕೆಟ್ ಬುಕ್ಕಿಂಗ್ ಪ್ರಿಂಟೌಟ್ ತೆಗೆದುಕೊಳ್ಳಬಹುದು

ಇದನ್ನೂ ಓದಿ:

Indian Railway: ವಿಶ್ವದಲ್ಲೇ ಬೃಹತ್ ಪರಿಸರ ಸ್ನೇಹಿ ರೈಲ್ವೆ ವ್ಯವಸ್ಥೆಯಾಗಿ ಮಾರ್ಪಡಲು ಭಾರತೀಯ ರೈಲ್ವೆಯ ಸಿದ್ಧತೆ

Indian Railways: ಭಾರತೀಯ ರೈಲ್ವೇಯಿಂದ ಅತಿ ಕಡಿಮೆ ದರಕ್ಕೆ ತಿರುಪತಿ ದರ್ಶನ

Published On - 8:35 am, Fri, 30 July 21

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ