Vikrant: ಭಾರತದ ಸ್ವದೇಶಿ ವಿಮಾನವಾಹಕ ನೌಕೆ ವಿಕ್ರಾಂತ್ ಸೆ.2ರಿಂದ ಕಾರ್ಯಾರಂಭ

ಭಾರತೀಯ ನೌಕಾಪಡೆಯ ಹಡಗು ವಿಕ್ರಾಂತ್ ಸೆಪ್ಟೆಂಬರ್ 2 ರಂದು ಕೇರಳದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಕಾರ್ಯಾರಂಭ ಮಾಡಲಿದೆ.

Vikrant: ಭಾರತದ ಸ್ವದೇಶಿ ವಿಮಾನವಾಹಕ ನೌಕೆ ವಿಕ್ರಾಂತ್ ಸೆ.2ರಿಂದ  ಕಾರ್ಯಾರಂಭ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 25, 2022 | 4:23 PM

ಭಾರತವು ಜಗತ್ತಿನ ಸ್ವದೇಶಿ ನಿರ್ಮಿತ, 40,000 ಟನ್ ವಿಮಾನವಾಹಕ ನೌಕೆಯನ್ನು ಹೊಂದಿರುವ ಆರನೇ ದೇಶವಾಗಲು ಸಜ್ಜಾಗಿದೆ ಎಂದು ನೌಕಾಪಡೆ ಗುರುವಾರ ತಿಳಿಸಿದೆ. ಮಿಲಿಟರಿ ಕ್ಷೇತ್ರದಲ್ಲಿ ಅಭಿವೃದ್ಧಿಯಾಗುತ್ತಿರುವ ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಚೀನಾ, ರಷ್ಯಾ ಮತ್ತು ಫ್ರಾನ್ಸ್ ರಾಷ್ಟ್ರಗಳ ಸಾಲಿನಲ್ಲಿ ಭಾರತವು ಬಂದು ನಿಲ್ಲುತ್ತಿದೆ. ಭಾರತೀಯ ನೌಕಾಪಡೆಯ ಹಡಗು ವಿಕ್ರಾಂತ್ ಸೆಪ್ಟೆಂಬರ್ 2 ರಂದು ಕೇರಳದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಕಾರ್ಯಾರಂಭ ಮಾಡಲಿದೆ.

ವೈಸ್ ಅಡ್ಮಿರಲ್ ಎಸ್‌ಎನ್ ಘೋರ್ಮಾಡೆ ಹೇಳಿರುವಂತೆ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ನೌಕಾಪಡೆಯ ಹಡಗು ವಿಕ್ರಾಂತ್ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದರು. ವೈಸ್ ಅಡ್ಮಿರಲ್ ಸಹ ಕಾರ್ಯಾರಂಭವು ಭಾರತದ ಸ್ಥಳೀಯ ಮಿಲಿಟರಿ ಸಾಮರ್ಥ್ಯದ ಅಭಿವ್ಯಕ್ತಿಯಾಗಿದೆ ಎಂದು ಹೇಳಿದರು . US ನಿರ್ಮಿತ ಪ್ರಿಡೇಟರ್‌ಗಳಂತೆ ಸ್ಥಳೀಯ ಮಾನವರಹಿತ ವೈಮಾನಿಕ ವಾಹನಗಳನ್ನು (UAV) ಉತ್ಪಾದಿಸಲು ಮಿಲಿಟರಿ R&D (ಸಂಶೋಧನೆ ಮತ್ತು ಅಭಿವೃದ್ಧಿ) ಸಂಸ್ಥೆಗಳಿಗೆ ಕರೆ ನೀಡಿದ್ದಾರೆ.

ವಿಕ್ರಾಂತ್ 260 ಮೀಟರ್ ಉದ್ದ ಮತ್ತು 60 ಮೀಟರ್ ಅಗಲವಿದೆ ಮತ್ತು 2,200 ವಿಭಾಗಗಳನ್ನು ಹೊಂದಿದೆ. ಮಹಿಳಾ ಅಧಿಕಾರಿಗಳು ಮತ್ತು ಮಹಿಳಾ ಅಗ್ನಿವೀರ್ ನಾವಿಕರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಇರುತ್ತದೆ.

ಇದನ್ನೂ ಓದಿ
Image
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿಕೆ ಸಾಧ್ಯತೆ; ಆ. 28ಕ್ಕೆ ಅಂತಿಮ ನಿರ್ಧಾರ
Image
ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಚಿವ, ಜಾಟ್ ನಾಯಕ ಭೂಪೇಂದ್ರ ಸಿಂಗ್ ಚೌಧರಿ ನೇಮಕ
Image
ಕೊಲೆ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಕಾಂಗ್ರೆಸ್ ನಾಯಕನಿಗೆ ಹಾಲಿನ ಅಭಿಷೇಕ
Image
Watch ಮಧ್ಯಪ್ರದೇಶದ ಪ್ರವಾಹ ಪೀಡಿತ ಪ್ರದೇಶದಲ್ಲಿ ಗರ್ಭಿಣಿಯನ್ನು ಜೆಸಿಬಿಯಲ್ಲಿ ಕೂರಿಸಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ಜನರು

ವಾಹಕವನ್ನು ಯುದ್ಧನೌಕೆ ದರ್ಜೆಯ ಉಕ್ಕಿನಿಂದ ತಯಾರಿಸಲಾಗಿದೆ, ಇದರ ಉತ್ಪಾದನೆಯು ನೌಕಾಪಡೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ನ ಸಂಯೋಜಿತ ಪ್ರಯತ್ನವಾಗಿದೆ.

ವಿಕ್ರಾಂತ್ ಅನ್ನು MiG-29K ಫೈಟರ್ ಜೆಟ್ ಅನ್ನು ಹೋಸ್ಟ್ ಮಾಡಲು ವಿನ್ಯಾಸಗೊಳಿಸಲಾಗಿದೆ ಆದರೆ ನೌಕಾಪಡೆಯು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಟ್ವಿನ್ ಎಂಜಿನ್ ಡೆಕ್-ಬೇಸ್ಡ್ ಫೈಟರ್ ಅಥವಾ TED-BF ಅನ್ನು ನೀ ನಿಯೋಜಿಸಲು ನೋಡುತ್ತದೆ. ಮಧ್ಯಂತರದಲ್ಲಿ, ವೈಸ್ ಅಡ್ಮಿರಲ್ ಘೋರ್ಮಾಡೆ ಅವರು, ರಫೇಲ್ ಮತ್ತು ಎಫ್ -18 ಜೆಟ್‌ಗಳನ್ನು ವಿಕ್ರಾಂತ್‌ನಲ್ಲಿ ನಿಯೋಜಿಸಲಾಗುವುದು.

ಸ್ವದೇಶಿ ವಿಮಾನವಾಹಕ ನೌಕೆ (IAC) ವಿಕ್ರಾಂತ್ ಬಗ್ಗೆ ತಿಳಿದುಕೊಳ್ಳಬೇಕಾದ ವಿಷಯಗಳು

ಸುಮಾರು ₹ 20,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ವಿಕ್ರಾಂತ್ ಕಳೆದ ತಿಂಗಳು ನಾಲ್ಕನೇ ಮತ್ತು ಅಂತಿಮ ಹಂತದ ಸಮುದ್ರ ಪ್ರಯೋಗಗಳನ್ನು ಪೂರ್ಣಗೊಳಿಸಿದೆ. ಹಡಗಿನ 76 ಪ್ರತಿಶತದಷ್ಟು ಭಾಗವನ್ನು ಸ್ಥಳೀಯ ಉಪಕರಣಗಳಿಂದ ಮಾಡಲಾಗಿದೆ. ಭಾಗಗಳನ್ನು 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಿರ್ಮಿಸಲಾಗಿದೆ ಮತ್ತು ಇದು ರಾಷ್ಟ್ರೀಯ ಏಕತೆಯ ಸಂಕೇತವಾಗಿದೆ.

Published On - 4:23 pm, Thu, 25 August 22

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು